Tags :Applications

Applications/Notifications

ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. Read More

Applications/Notifications

ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮುಂಡಗೋಡ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹದ ಯೋಜನೆ ಅಡಿಯಲ್ಲಿ ಅಡುಗೆ ಸಹಾಯಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.Read More

Dakshina Kannada

ಬಂಟ್ವಾಳ: ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬಂಟ್ವಾಳದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಖಾಲಿಯಿರುವ 3 ಕಾರ್ಯಕರ್ತೆಯರ ಹಾಗೂ 13 ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ: ಅರ್ಜಿ ಆಹ್ವಾನ

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಗ್ರಾಮೀಣ ಭಾಗದ ಜಿಲ್ಲೆಯ ಒಟ್ಟೂ 1272 ರೈತ ಮಹಿಳೆಯರಿಗೆ ಕೋಳಿ ಮರಿಗಳನ್ನು ಹಾಗೂ ಕನಿಷ್ಠ 2 ಜಾನುವಾರು ಹೊಂದಿರುವ 113 ರೈತ ಫಲಾನುಭವಿಗಳಿಗೆ 2 ಕೌ ಮ್ಯಾಟ್ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ವಿದ್ಯಾರ್ಥಿ ನಿಲಯ ಪ್ರವೇಶ: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ, ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದRead More

ಕನ್ನಡ

ಮಂಗಳೂರು: ಟೈಲರಿಂಗ್, ಗಾರ್‍ಮೆಂಟ್ ಮೇಕಿಂಗ್ ಉಚಿತ ತರಬೇತಿ

ಜಿಲ್ಲಾ ಸಣ್ಣ ಕೈಗಾರಿಕಾ ಸಂಘ, ಯೆಯ್ಯಾಡಿ, ಮಂಗಳೂರು ಇದರ ಮಹಿಳಾ ವಿಭಾಗದ ವತಿಯಿಂದ 3 ತಿಂಗಳ ಟೈಲರಿಂಗ್ ಮತ್ತು ಗಾರ್‍ಮೆಂಟ್ ಮೇಕಿಂಗ್ ಬಗ್ಗೆ ಉಚಿತ ತರಬೇತಿ ನಡೆಯಲಿದೆ.Read More

Dakshina Kannada

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ: ಅರ್ಜಿ ಆಹ್ವಾನ

ಮಂಗಳೂರು,ಜೂ.22, 2022: 2022-23ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ(ಡಿ.ಹೆಚ್.ಟಿ.ಟಿ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು, ವ್ಯಾಸಂಗದ ಸಮಯದಲ್ಲಿ ಪ್ರತಿ ತಿಂಗಳು 2,500ರೂ.  ಶಿಷ್ಯವೇತನ ನೀಡಲಾಗುತ್ತದೆ.  ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಮೂಲಕ ಕಲ್ಪಿಸಲಾಗುವುದು. ತರಬೇತಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಗದಗ-ಬೆಟಗೇರಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-22, ಸೇಲಂ ತಮಿಳುನಾಡು ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ-17 […]Read More

Uttara Kannada

ರಂಗಾಯಣದಲ್ಲಿ ರಂಗಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ ಅಥವಾ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೊಮೋ ಪಡೆದ, ರಂಗಶಿಕ್ಷಣದಲ್ಲಿ ದುಡಿದ ಅನುಭವವಿರುವವರು ಅರ್ಜಿ ಸಲ್ಲಿಸಬಹುದು.Read More

Uttara Kannada

ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಮೇಳ

ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್ ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.Read More

error: Content is protected !!