Tags : Applications

Udupi

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.Read More

Udupi

ಸಹಾಯಧನ : ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ, ಸಾಂಸ್ಕೃತಿಕ ಸಂಘ ಸಂಸ್ಥೆಗಳ ವಾರ್ಷಿಕ ಚಟುವಟಿಕೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣ ಖರೀದಿಸಲು, ಶಿಲ್ಪ ಹಾಗೂ ಚಿತ್ರಕಲೆ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read More

Uttara Kannada

ವಿದ್ಯಾಸಿರಿ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಶಿಖ್) ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ಯಡಿಯಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜ. 10 ರವರೆಗೆ ವಿಸ್ತರಿಸಲಾಗಿದೆ.Read More

Dakshina Kannada

ಮೀನು ಸಾಗಾಟ ವಾಹನ ಖರೀದಿಗೆ ಸಹಾಯಧನ

ತಾಜಾ ಮೀನು ಸಾಗಾಟ ಮಾಡಲು ಉಪಯೋಗಿಸುವ ತ್ರಿಚಕ್ರ ಹಾಗೂ ನಾಲ್ಕುಚಕ್ರ ವಾಹನಗಳ ಖರೀದಿಗಾಗಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಮೀನುಗಾರಿಕೆ ಬಂದರಿನಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ ದೂರವಾಣಿ: 0824-2451292 ಅನ್ನು ಸಂಪರ್ಕಿಬಹುದು ಎಂದು ಮಿನುಗಾರಿಕೆ ಉಪನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.Read More

Dakshina Kannada

ಡಿ.30 ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟ

ಭಾಗವಹಿಸುವ ಕ್ರೀಡಾಪಟುಗಳು ಡಿ.27ರ ಸೋಮವಾರ ಸಂಜೆ 5 ಗಂಟೆಯೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸಬೇಕು.Read More

ಕನ್ನಡ

ಕುರಿ ಮತ್ತುಮೇಕೆ ಘಟಕಗಳ ಅನುಷ್ಠಾನಕ್ಕೆ ಸಹಾಯಧನ: ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕಗಳ ಅನುದಾನಕ್ಕಾಗಿ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಸಾಮಾನ್ಯ ವರ್ಗದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. Read More

error: Content is protected !!