Tags : Applications

ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಭತ್ಯೆ ಪಡೆಯಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Dakshina Kannada

ವಿವಿಧ ಕೋರ್ಸುಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರಿ ಸಂಧ್ಯಾ ಪಾಲಿಟೆಕ್ನಿಕ್ ನಲ್ಲಿ 2021-22ನೇ ಸಾಲಿನ ಪ್ರಥಮ ವರ್ಷದ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.Read More

Udupi

ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ

ಉಡುಪಿ, ಆಗಸ್ಟ್ 28, 2021: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ಸಂಪರ್ಕಿಸಬಹುದು. ಅರ್ಜಿ ಸಲ್ಲಿಕೆ ಕುರಿತು […]Read More

Udupi

ಅಂಗನವಾಡಿ: ಅರ್ಜಿಅಹ್ವಾನ

ಜಿಲ್ಲೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More

ಕನ್ನಡ

ಉಡುಪಿ: ಕೈಗಾರಿಕಾ ಅದಾಲತ್

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ನಡೆಯಲಿದೆ.Read More

ಕನ್ನಡ

ಕೃಷಿ ಪ್ರಶಸ್ತಿ-ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಕೃಷಿ ಇಲಾಖೆ ವತಿಯಿಂದ ಕೃಷಿ ಪ್ರಶಸ್ತಿ ಹಾಗೂ ರೈತರಿಗೆ ಉತ್ಪಾದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆ ಸ್ಪರ್ದೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಗುಂಪು ಉದ್ದಿಮೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯ ನೀಡಲು ಅರ್ಜಿ ಅಹ್ವಾನ

2021-22 ನೇ ಸಾಲಿನಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ಜಿಲ್ಲಾ ನಗರಸಭಾ ವ್ಯಾಪ್ತಿಯಲ್ಲಿ ಬರುವ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಟುಂಬದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಗುಂಪು ಉದ್ದಿಮೆ ಹಾಗೂ ಸ್ವ-ಸಹಾಯ ಗುಂಪುಗಳಿಗೆ ಸಾಲ-ಸೌಲಭ್ಯ ನೀಡಲು ಅರ್ಜಿ ಅಹ್ವಾನಿಸಲಾಗಿದೆ.Read More

error: Content is protected !!