Tags : Applications

Udupi

ಹಿರಿಯ ನಾಗರಿಕರಿಗೆ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ

ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸಲಾಗುವುದು. ಈ ಸಂದರ್ಭದಲ್ಲಿ ಶಿಕ್ಷಣ, ಸಾಹಿತ್ಯ, ಕಲಾ ಕ್ಷೇತ್ರ, ಕಾನೂನು, ಪ್ರತಿಭೆ, ಕ್ರೀಡೆಗಳಲ್ಲಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಮತ್ತು ಸಂಸ್ಥೆಗೆ 1 ಪ್ರಶಸ್ತಿ ಸೇರಿದಂತೆ ಒಟ್ಟು 7 ರಾಜ್ಯ ಪ್ರಶಸ್ತಿಗಳನ್ನು ನೀಡಲಾಗುತ್ತದೆ.Read More

ಕನ್ನಡ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ 2020-21ನೇ ಸಾಲಿನಲ್ಲಿ ಸಹಾಯಧನ ಹಾಗೂ ಕ್ರೀಡಾಗಂಟು ನೀಡಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.Read More

ಕನ್ನಡ

ರಾಜ್ಯ ಉತ್ಕ್ರಷ್ಟತಾ ಕೇಂದ್ರ: ಅರ್ಜಿ ಆಹ್ವಾನ

ಭಾರತ ಸರ್ಕಾರದ ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕ್ರಷ್ಟತಾ ಕೇಂದ್ರ (ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಲಾಗಿದೆ. Read More

ಕನ್ನಡ

ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ – ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000 ದ ಪ್ರಕರಣ 59(3) ರಂತೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಂಯೋಜನೆಗೊಳಪಟ್ಟಿರುವ ಎಲ್ಲಾ ಕಾಲೇಜು ಅಥವಾ ವಿದ್ಯಾಸಂಸ್ಥೆಗಳಿಂದ ಶೈಕ್ಷಣಿಕ ವರ್ಷ 2021-22ನೇ ಸಾಲಿಗೆ ಶಾಶ್ವತ /ಮುಂದುವರಿಕೆ/ವಿಸ್ತರಣಾ ಮತ್ತು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಆಸಕ್ತ ವಿದ್ಯಾ ಸಂಸ್ಥೆಗಳಿಂದ ಹೊಸ ಸಂಯೋಜನೆ ನೀಡುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!