Tags : Applications

Applications/Notifications

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Applications/Notifications

ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯRead More

Dakshina Kannada

ಜಿ.ಟಿ.ಟಿ.ಸಿ. ಕೋರ್ಸುಗಳಿಗೆ ಪ್ರವೇಶಾತಿ ಆರಂಭ

ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್‍ಗೆ ಸಂಬಂಧಪಟ್ಟ ಕೋರ್ಸ್‍ಗಳಾದ ಡಿಪ್ಲೋಮ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮ ಇನ್ ಫಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸಿಗೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಕಾಲೇಜಿನ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.Read More

Applications/Notifications

ಮೊರಾರ್ಜಿ ದೇಸಾಯಿ ವಸತಿಶಾಲೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು, ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ, ಊಟ, ವಸತಿ,  ಸಮವಸ್ತ್ರ,  ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.Read More

Applications/Notifications

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ: ಅರ್ಜಿ ಆಹ್ವಾನ

ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜುಲೈ 31 ಕೊನೆ ದಿನವಾಗಿರುತ್ತದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ ಪಾಸ್ ಪುಸ್ತಕ/ಬ್ಯಾಂಕ್ ಪಾಸ್ ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ವಾಣಿಜ್ಯ ಬ್ಯಾಂಕ್‌ಗಳು ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ, ಗ್ರಾಮ ಒನ್ ಮತ್ತು ವಿಮಾ ಸಂಸ್ಥೆಗಳನ್ನು ಸಂಪರ್ಕಿಸಿ, ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.Read More

Dakshina Kannada

ಅರೆಕಾಲಿಕ ಕೋರ್ಸ್: ಅರ್ಜಿ ಆಹ್ವಾನ

ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‍ನಲ್ಲಿ ಅರೆಕಾಲಿಕ ಪ್ರಥಮ ಸೆಮಿಸ್ಟರ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ 2024-25ನೇ ಸಾಲಿನ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

Udupi

ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ಸಂಸ್ಥೆಯಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!