Tags :Applications

Udupi

ಪಶು ಆಹಾರ ಘಟಕಗಳ ಸ್ಥಾಪನೆಗೆ ಹಣಕಾಸು ಸೌಲಭ್ಯ: ಅರ್ಜಿ ಆಹ್ವಾನ

ಪಶು ಆಹಾರ ತಯಾರಿಕಾ ಘಟಕಗಳ ಸ್ಥಾಪನೆಗೆ ಉತ್ತೇಜನ ನೀಡಲು ಬ್ಯಾಂಕುಗಳಿಂದ ಹಣಕಾಸು ಸೌಲಭ್ಯ ಒದಗಿಸುವ ಬಗ್ಗೆ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದ್ದು, ವಿವಿಧ ವರ್ಗದ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

Udupi

ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ: ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅನುದಾನದಲ್ಲಿ ಕಾರ್ಯ ನಿರ್ವಹಿಸಲು ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Dakshina Kannada

ಯಾಂತ್ರೀಕೃತ ಮೀನುಗಾರಿಕೆ ದೋಣಿ ನಿರ್ಮಾಣಕ್ಕೆ ಸಾಧ್ಯತಾ ಪ್ರಮಾಣ ಪತ್ರ ಪಡೆಯಲು ಮತ್ತು ಅವಧಿ

ಯಾಂತ್ರೀಕೃತ ಮೀನುಗಾರಿಕೆ ದೋಣಿಗಳ ನಿರ್ಮಾಣಕ್ಕೆ ಸಾಧ್ಯತಾ ಪತ್ರ ಪಡೆಯಲು ಮೀನುಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಿ, ಸಾಧ್ಯತಾ ಪ್ರಮಾಣ ಪತ್ರ ಪಡೆಯದವರಿಗೆ ಮರು ಅವಕಾಶ ಕಲ್ಪಿಸಲಾಗಿದೆ. Read More

ಕನ್ನಡ

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯ ಜಿಲ್ಲಾ ಕೋಶದಲ್ಲಿ ಒಂದು ಕಾರ್ಯಕ್ರಮ ಸಹಾಯಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More

ಕನ್ನಡ

ಹೊಸ ಪಡಿತರ ಚೀಟಿ: ಅರ್ಜಿ ಸಲ್ಲಿಸಲು ಅವಕಾಶ

ಪಡಿತರ ಚೀಟಿ ಮಾಡಿ ಕೊಡುವುದಾಗಿ ನಂಬಿಸಿ ದುರ್ಲಾಭ ಪಡೆಯುವ ಯಾವುದೇ ರೀತಿಯ ಮಧ್ಯವರ್ತಿಗಳಿಗೆ ಸಾರ್ವಜನಿಕರು ಅವಕಾಶ ಮಾಡಿಕೊಡದೇ ಅರ್ಜಿದಾರರು ನೇರವಾಗಿ ಆಹಾರ ಇಲಾಖಾ ಕಚೇರಿಗಳನ್ನು ಸಂಪರ್ಕಿಸಬೇಕು. Read More

error: Content is protected !!