ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
Tags : Applications
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರಿಂದ 2000 ಹುದ್ದೆಗಳಿಗೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.Read More
ಉತ್ತರಾಖಂಡ ರಾಜ್ಯದ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 5 ರಂದು ನಡೆಸಲಾಗುವುದು. Read More
ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದ ಅರ್ಜಿಗಳನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.Read More
ಮಲೆನಾಡು ಗಿಡ್ಡ ಹಸುಗಳಿಂದ ಉತ್ಪತ್ತಿಯಾಗುವ ಗೋಮೂತ್ರ ಹಾಗೂ ಹಸಿ ಸೆಗಣಿಯಿಂದ ರಾಷ್ಟ್ರೀಯ ಗೋಕುಲ್ ಮಿಶನ್ ಮುಂದುವರಿದ ಭಾಗವಾಗಿ ಮೌಲ್ಯವರ್ಧಿತ ಉತ್ಪನ್ನ ತಯಾರಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ಜಿಲ್ಲಾಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಹಾಗೂ ಇತರೆ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. Read More
ಪೂರ್ಣಾವಧಿ ಪಿ.ಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Read More
ಸ್ನಾತಕೋತ್ತರ ಹಿಂದಿ ಪದವಿಯಲ್ಲಿ ಕನಿಷ್ಠ 55% ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. Read More