ಪದವಿ ತೇರ್ಗಡೆ ಹೊಂದಿದ 21 ರಿಂದ 35 ವಯೋಮಿತಿಯೊಳಗಿನವರು ಅರ್ಜಿ ಸಲ್ಲಿಸಬಹುದು. Read More
Tags :Applications
ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. Read More
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ಷೇರು ಬಂಡವಾಳದ ರೂಪದಲ್ಲಿ 20 ಲಕ್ಷ ರೂ.ಗಳ ಮೊತ್ತವನ್ನು ಷರತ್ತಿಗೊಳಪಟ್ಟು ಬಿಡುಗಡೆಗೊಳಿಸಲಾಗುತ್ತಿದೆ.Read More
ನಿವೃತ್ತ ಸಹಾಯಕ ಅಭಿಯಂತರರ ಸೇವೆಯನ್ನು ತಾತ್ಕಾಲಿಕವಾಗಿ ಒಂದು ವರ್ಷದ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. Read More
ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read More
ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. Read More
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಗುತ್ತಿಗೆ ಆಧಾರದಲ್ಲಿ ಮಾಜಿ ಸೈನಿಕರಿಂದ 2000 ಹುದ್ದೆಗಳಿಗೆ ಕೇಂದ್ರೀಯ ಔದ್ಯೋಗಿಕ ಸುರಕ್ಷಾ ಬಲದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.Read More
ಉತ್ತರಾಖಂಡ ರಾಜ್ಯದ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 5 ರಂದು ನಡೆಸಲಾಗುವುದು. Read More
ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. Read More
