Tags : Applications

ಅರ್ಜಿ ಆಹ್ವಾನ

ಆಹಾರ ಪರವಾನಗಿ ಮತ್ತು ನೊಂದಾವಣಿಗೆ ಅರ್ಜಿ ಆಹ್ವಾನ

ಉಡುಪಿ, ಡಿಸೆಂಬರ್ 6 202: ಜಿಲ್ಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಡಿಯಲ್ಲಿ ಆಹಾರ ಪರವಾನಗಿ / ನೊಂದಾವಣಿ ಪಡೆಯಲು ಆನ್‌ಲೈನ್ ಮೂಲಕ (https://foscos.fssai.gov.in) ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಇನ್ನಿತರ ಅನಧಿಕೃತ ವೆಬ್‌ಸೈಟ್‌ನಲ್ಲಿ ಆಹಾರ ಪರವಾನಗಿ / ನೊಂದಾವಣಿಗೆ ಅರ್ಜಿ ಸಲ್ಲಿಸಿರುವ ಆಹಾರ ವಹಿವಾಟುದಾರರು ಮೋಸ ಹೋಗಿ ಹಣ ಕಳೆದುಕೊಂಡಿರುವ ದೂರುಗಳು ಇಲಾಖೆಗೆ ಬಂದಿವೆ. ಸಾರ್ವಜನಿಕರು ಆನ್‌ಲೈನ್ ವಂಚನೆಗೆ ಒಳಗಾಗದಂತೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಂಕಿತ ಅಧಿಕಾರಿಗಳ ಕಚೇರಿ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, […]Read More

ಅರ್ಜಿ ಆಹ್ವಾನ

ಪ.ಜಾತಿಯ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ: ಅರ್ಜಿ ಆಹ್ವಾನ

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More

ಅರ್ಜಿ ಆಹ್ವಾನ

ಚಿತ್ರಕಲಾ, ಶಿಲ್ಪಕಲಾ ಶಿಬಿರ- ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಉಡುಪಿ, ಡಿ 24, 2020: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಘ- ಸಂಸ್ಥೆಗಳ ಚಟುವಟಿಕೆಗಳಿಗೆ, ವಾದ್ಯ ಪರಿಕರ / ವೇಷ ಭೂಷಣ ಖರೀದಿಗೆ ಚಿತ್ರಕಲಾ / ಶಿಲ್ಪಕಲಾ ಶಿಬಿರಗಳನ್ನು ಏರ್ಪಡಿಸಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 5 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-22230282, 080-22279954 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಕೆ.ಶಿವರಾಮ ಕಾರಂತ ಕಲಾಗ್ರಾಮ, ಪ್ರಗತಿ ನಗರ, […]Read More

ಕನ್ನಡ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ – ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಜನವರಿ 15 ಕೊನೆಯ ದಿನ.Read More

error: Content is protected !!