Tags : Applications

ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿ-ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿ...Read More

ಕನ್ನಡ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ – ಸಹಾಯಧನಕ್ಕೆ ಅರ್ಜಿ ಆಹ್ವಾನ

ಮಂಗಳೂರು, ಡಿ15 2020: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ಬಾಲೆ, ಕಲೆ, ಸಾಹಿತ್ಯ ಹಾಗೂ ಸಂಸ್ಕøತಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪಿ.ಹೆಚ್.ಡಿ ಮತ್ತು ಎಂ.ಫಿಲ್.ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ ಸೇವಾಸಿಂಧು ಮೂಲಕ ಹಾಗೂ ಸೃಜನೇತರ ಪ್ರಕಟಿತ ಗ್ರಂಥಗಳಿಗೆ ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ವೆಬ್ ಸೈಟ್ www.kannadasiri.in ನಲ್ಲಿ ಪಡೆದು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತುಸಂಸ್ಕೃತಿ […]Read More

ಅರ್ಜಿ ಆಹ್ವಾನ

ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟ –ಅರ್ಜಿ ಆಹ್ವಾನ

ಮಂಗಳೂರು ಡಿಸೆಂಬರ್ 07, 2020: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕುವೆಂಪು ಸಾಹಿತ್ಯ : ಪರಿಸರಯಾನ ಎಂಬ ರಾಜ್ಯ ಮಟ್ಟದ ಮೂರು ದಿನಗಳ ಕಮ್ಮಟವನ್ನು ಡಿಸೆಂಬರ್ 27 ರಿಂದ 29 ರವರೆಗೆ ಕುಪ್ಪಳ್ಳಿಯ ಕುವೆಂಪು ಪ್ರತಿಷ್ಠಾನ ಇವರ ಸಹಯೋಗದೊಂದಿಗೆ ಕುಪ್ಪಳ್ಳಿ, ಶಿವಮೊಗ್ಗ ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 40ವರ್ಷದೊಳಗಿನ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಡಿಸೆಂಬರ್ 11 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, […]Read More

ಅರ್ಜಿ ಆಹ್ವಾನ

ಐ.ಟಿ.ಐ ಪ್ರವೇಶಾತಿ- ಅರ್ಜಿ ಆಹ್ವಾನ

ಉಡುಪಿ, ಡಿ 05 2020: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಐ.ಟಿ.ಐ ಕೋರ್ಸುಗಳಲ್ಲಿಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಅರ್ಜಿ ಆಹ್ವಾನ

ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಮಂಗಳೂರು,ಡಿ 03 2020: ಪ್ರಸ್ತುತ ಸಾಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಕಛೇರಿಯನ್ನು ಸಂಪರ್ಕಿಸುವಂತೆ  ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆRead More

ಅರ್ಜಿ ಆಹ್ವಾನ

ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನ

ಕಾರವಾರ, ಡಿಸೆಂಬರ್ 30, 2020: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಕ್ಕೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇ-ವಾಣಿಜ್ಯ ಸಂಸ್ಥೆಗಳಾದ zomato, swiggy, uber, amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವಂತ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/-ಗಳ ಸಹಾಯಧನ ಹಾಗೂ ಉಳಿಕೆ ಸಾಲದ ಮೊತ್ತವನ್ನು ಬ್ಯಾಂಕುಗಳ ಮೂಲಕ ಪಡೆಯಬಹುದಾಗಿದೆ. ಸೌಲಭ್ಯ […]Read More

ಅರ್ಜಿ ಆಹ್ವಾನ

ಪ.ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್- ಅರ್ಜಿ ಆಹ್ವಾನ

ಉಡುಪಿ, ಡಿ 01, 2020: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ವೆಬ್‌ಸೈಟ್ https://karnatakasangeetanrityaacademy.com ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15 ರ ಒಳಗೆ ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, […]Read More

ಕನ್ನಡ

ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‍: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರವಾರ, ನ 30, 2020: ಬೆಂಗಳೂರಿನ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‍ನ ಟ್ರೇನಿಂಗ್ ಸಂಸ್ಥೆ ಯು, (HAL) ಫಿಟ್ಟರ್, ಟರ್ನರ್, ಮಶಿನಿಷ್ಟ ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ ಕಾರ್ಪೆಂಟರ್, ಪೌಂಡರಿಮೆನ್ ಹಾಗೂ ಶೀಟ್‍ಮೆಟಲ್ ವರ್ಕರ್, ಅಪ್ರೆಂಟಿಸ್ ಒಂದು ವರ್ಷದ ತರಬೇತಿಗಾಗಿ, ಐ.ಟಿ.ಐ. ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‍ಲೈನ್ ವೆಬ್‍ಸೈಟ್ apprenticeshipindia.org/candidate-registration ನಲ್ಲಿ ಮೊದಲು ನೋಂದಣಿ ಮಾಡಬೇಕು. ಆ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ […]Read More

ಕನ್ನಡ

ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್‍ಬಾಯ್‍ಗಾಗಿ ಅರ್ಜಿ ಆಹ್ವಾನ

ಮಂಗಳೂರು, ನ 29, 2020:  ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ನಾಡದೋಣಿ ಮೀನುಗಾರರಿಗೆ ಹಾಗೂ ಮೀನುಗಾರಿಕೆ ಇಲಾಖೆಯಿಂದ ನೋಂದಾಯಿಸಲ್ಪಟ್ಟ ನಾಡದೋಣಿ ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್‍ಬಾಯ್‍ಗಳನ್ನು ಉಚಿತವಾಗಿ ನೀಡಲಿದ್ದು ಆಸಕ್ತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಹಿತಿ ಕೇಂದ್ರ ಕಟ್ಟಡ, ಸೌತ್ ವಾರ್ಫ್ ಬಂದರು ಮಂಗಳೂರು ಅಥವಾ ದೂ.ಸಂ:0824-2421680ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!