Tags : Applications

Dakshina Kannada

ಸಮಾಜ ಕಲ್ಯಾಣ ಇಲಾಖೆ – ಅರ್ಜಿ ಆಹ್ವಾನ

ಮಂಗಳೂರು ಅ 03 :- ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾಸಿಸುತ್ತಿರುವ ಮೂಲನಿವಾಸಿ ಪಂಗಡದವರಾದ ಕೊರಗ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಲು ಪ್ರೋತ್ಸಾಹ ಧನವನ್ನು ವರ್ಷದಲ್ಲಿ 2 ಬಾರಿ ನೀಡಲಾಗುವುದು. ಅರ್ಜಿಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು, (ಗ್ರೇಡ್-1&2) ಸಮಾಜ ಕಲ್ಯಾಣ ಇಲಾಖೆಯಲ್ಲಿ ಪಡೆದು ನವೆಂಬರ್ 30 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:0824-2451269,2450114 ಸಂಪರ್ಕಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ […]Read More

ಅರ್ಜಿ ಆಹ್ವಾನ

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆ-ಅರ್ಜಿ ಆಹ್ವಾನ

ಉಡುಪಿ ಅ 01: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ ೧೬ ಕೊನೆಯ ದಿನ.ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ ೨೩ ಒಳಗೆ ಸಲ್ಲಿಸಬೇಕು. ಇದನ್ನೂ ಓದಿ: ಉಡುಪಿ […]Read More

ಅರ್ಜಿ ಆಹ್ವಾನ

ಪ.ಜಾತಿ ಮತ್ತು ಪ.ಪಂಗಡದ ಉಪಯೋಜನೆಯಡಿ ತರಬೇತಿ ಶಿಬಿರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

2019-20ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಯುವಕ/ಯುವತಿಯರಿಗೆ ಜೀವರಕ್ಷಕ (ಲೈಫ್ ಗಾರ್ಡ್), ಜಿಮ್/Read More

ಅರ್ಜಿ ಆಹ್ವಾನ

ಕಾರಾಗೃಹ ಸಂದರ್ಶಕ ಮಂಡಳಿ ಸದಸ್ಯತ್ವ- ಅರ್ಜಿ ಆಹ್ವಾನ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ಪ್ರಕಾರ ಕಾರಾಗೃಹಗಳ ಸಂದರ್ಶಕರ ಮಂಡಳಿಗೆ ರಾಜ್ಯ ಮಾನವ ಹಕ್ಕುಗಳು ಆಯೋಗದ ಪರವಾಗಿ ಪ್ರತಿನಿಧಿಯೊಬ್ಬರನ್ನು ಸೂಚಿಸಬೇಕಾಗಿರುತ್ತದೆ.Read More

ಅರ್ಜಿ ಆಹ್ವಾನ

ಪ.ಜಾತಿ, ಪ. ಪಂಗಡ – ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಮಂಗಳೂರು ಸೆ 02: ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ  ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, […]Read More

error: Content is protected !!