2021ನೇ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ/ ನವೀಕರಣದ ವಿಕಲಚೇತನರ ರಿಯಾಯತಿ ಬಸ್ ಪಾಸ್ಗಾಗಿ ಆನ್ಲೈನಲ್ಲಿRead More
Tags :Applications
ಉಡುಪಿ, ಡಿ 05 2020: ಉಡುಪಿ ಸರಕಾರಿ ಐ.ಟಿ.ಐ ಸಂಸ್ಥೆಯಲ್ಲಿ ಐ.ಟಿ.ಐ ಕೋರ್ಸುಗಳಲ್ಲಿಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಸಂಸ್ಥೆಗೆ ದಾಖಲಾತಿಗಳೊಂದಿಗೆ ಹಾಜರಾಗಿ ಅರ್ಜಿ ಸಲ್ಲಿಸಿ ಪ್ರವೇಶಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ: 0820-2986145 ಅನ್ನು ಸಂಪರ್ಕಿಸುವAತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಮಂಗಳೂರು,ಡಿ 03 2020: ಪ್ರಸ್ತುತ ಸಾಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ ಮಂಗಳೂರು ಕಛೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆRead More
ಕಾರವಾರ, ಡಿಸೆಂಬರ್ 30, 2020: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2020-21ನೇ ಸಾಲಿನ ಸಹಾಯಧನ ಯೋಜನೆಯಡಿ ಹಿಂದುಳಿದ ವರ್ಗಗಳಿಗೆ ಸೇರಿದ ವರ್ಗ-1, 2ಎ, 3ಎ ಮತ್ತು 3ಬಿ ವರ್ಗಗಕ್ಕೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇ-ವಾಣಿಜ್ಯ ಸಂಸ್ಥೆಗಳಾದ zomato, swiggy, uber, amazon ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವಂತ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/-ಗಳ ಸಹಾಯಧನ ಹಾಗೂ ಉಳಿಕೆ ಸಾಲದ ಮೊತ್ತವನ್ನು ಬ್ಯಾಂಕುಗಳ ಮೂಲಕ ಪಡೆಯಬಹುದಾಗಿದೆ. ಸೌಲಭ್ಯ […]Read More
ಉಡುಪಿ, ಡಿ 01, 2020: ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಪ್ರಸಕ್ತ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ವೆಬ್‌ಸೈಟ್ https://karnatakasangeetanrityaacademy.com ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 15 ರ ಒಳಗೆ ರಿಜಿಸ್ಟಾçರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, […]Read More
ಕಾರವಾರ, ನ 30, 2020: ಬೆಂಗಳೂರಿನ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್‍ನ ಟ್ರೇನಿಂಗ್ ಸಂಸ್ಥೆ ಯು, (HAL) ಫಿಟ್ಟರ್, ಟರ್ನರ್, ಮಶಿನಿಷ್ಟ ಇಲೆಕ್ಟ್ರಿಶಿಯನ್, ವೆಲ್ಡರ್, ಫೌಂಡರಿಮೆನ್, ಕೋಪಾ ಕಾರ್ಪೆಂಟರ್, ಪೌಂಡರಿಮೆನ್ ಹಾಗೂ ಶೀಟ್‍ಮೆಟಲ್ ವರ್ಕರ್, ಅಪ್ರೆಂಟಿಸ್ ಒಂದು ವರ್ಷದ ತರಬೇತಿಗಾಗಿ, ಐ.ಟಿ.ಐ. ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಛೇರಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್‍ಲೈನ್ ವೆಬ್‍ಸೈಟ್ apprenticeshipindia.org/candidate-registration ನಲ್ಲಿ ಮೊದಲು ನೋಂದಣಿ ಮಾಡಬೇಕು. ಆ ನೋಂದಣಿ ಸಂಖ್ಯೆಯೊಂದಿಗೆ ಉದ್ಯೋಗ ವಿನಿಮಯ […]Read More
ಮಂಗಳೂರು, ನ 29, 2020: ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ನಾಡದೋಣಿ ಮೀನುಗಾರರಿಗೆ ಹಾಗೂ ಮೀನುಗಾರಿಕೆ ಇಲಾಖೆಯಿಂದ ನೋಂದಾಯಿಸಲ್ಪಟ್ಟ ನಾಡದೋಣಿ ಮೀನುಗಾರರಿಗೆ ಲೈಫ್ ಜಾಕೆಟ್/ಲೈಫ್‍ಬಾಯ್‍ಗಳನ್ನು ಉಚಿತವಾಗಿ ನೀಡಲಿದ್ದು ಆಸಕ್ತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಾಹಿತಿ ಕೇಂದ್ರ ಕಟ್ಟಡ, ಸೌತ್ ವಾರ್ಫ್ ಬಂದರು ಮಂಗಳೂರು ಅಥವಾ ದೂ.ಸಂ:0824-2421680ಗೆ ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More
ಉಡುಪಿ, ನ 26: ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ, ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಕಲಾಸಕ್ತರಿಗೆ ಗುರುಶಿಷ್ಯ ಪರಂಪರೆ ಯೋಜನೆಯಡಿ ಜಾನಪದ ನೃತ್ಯ, ಸಂಗೀತ ಮುಂತಾದ ಕಲಾ ಪ್ರಕಾರಗಳಲ್ಲಿ 3 ತಿಂಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಶಿಬಿರದಲ್ಲಿ ಭಾಗವಹಿಸುವ ಗುರುಗಳಿಗೆ ಮತ್ತು ಶಿಬಿರಾರ್ಥಿಗಳಿಗೆ ಗೌರವ ಸಂಭಾವನೆ ನೀಡಲಾಗುವುದು ಹಾಗೂ ಅರ್ಜಿಯನ್ನು ಇತ್ತೀಚಿಗೆ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದೊಂದಿಗೆ ಡಿಸೆಂಬರ್ 2 […]Read More
ಕಾರವಾರ, ನ 24: ಅಂಕೋಲಾ ತಾಲೂಕಿನ ಬೇಲೇಕೇರಿ ಹೊಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 2020-21ನೇ ಸಾಲಿಗೆ 6 ರಿಂದ 9ನೇ ತರಗತಿಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಬೋಧಿಸಲು ಅತಿಥಿ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ನವೆಂಬರ್ 30ರೊಳಗಾಗಿ ಸ್ವ-ವಿವರ ಮತ್ತು ವಿದ್ಯಾರ್ಹತೆಯ ದಾಖಲೆಗಳನ್ನು ವಸತಿ ಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಶಿಕ್ಷಕರುಗಳಿಗೆ ಮಾಸಿಕ 10 ಸಾವಿರ ರೂಪಾಯಿಗಳನ್ನು ಗೌರವಧನ ನೀಡಲಾಗುವುದು. ಅಭ್ಯರ್ಥಿಯ ವಿದ್ಯಾರ್ಹತೆ; ಬಿಎ,ಬಿಇಡಿ ಹಾಗೂ ಬಿಎಸ್‍ಸಿ ಬಿ.ಇಡಿ(ಸಿಬಿಝಡ್) ಆಗಿರಬೇಕು. […]Read More
ವಿದ್ಯಾರ್ಥಿ ಉಚಿತ ಅಥವಾ ರಿಯಾಯಿತಿ ಬಸ್.....Read More
