Tags :Applications

Dakshina Kannada

ಉಳ್ಳಾಲ ನಗರಸಭೆ : ಪ.ಜಾತಿ/ಪ.ಪಂಗಡ ಯೋಜನೆಗಳಿಗೆ ಅರ್ಜಿ ಆಹ್ವಾನ

ಉಳ್ಳಾಲ ನಗರಸಭಾ ವ್ಯಾಪ್ತಿಯ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ವಿವಿಧ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.Read More

Dakshina Kannada

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ: ನೇರ ಸಂದರ್ಶನ

ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ಬುಧವಾರ ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ.Read More

News

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚನೆ : ಅರ್ಜಿ ಆಹ್ವಾನ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅನ್ವಯ ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ವರ್ಗದ ಅಧಿಸೂಚಿತ ಸಂಸ್ಥೆಗಳಿಗೆ ೯ ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Applications/Notifications

ವಿದ್ಯಾರ್ಥಿನಿಲಯ ಪ್ರವೇಶಾತಿ : ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕು ಮಣಿಪಾಲದಲ್ಲಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಹಾಗೂ ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯRead More

Applications/Notifications

ಜಿ.ಟಿ.ಟಿ.ಸಿ. ಕೋರ್ಸುಗಳಿಗೆ ಪ್ರವೇಶಾತಿ ಆರಂಭ

ಜಿಲ್ಲೆಯಲ್ಲಿ ಪ್ರಥಮ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಸಂಬಂಧ ಪಟ್ಟ ಡಿಪ್ಲೋಮ ಇನ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಆ್ಯಂಡ್ ಮೆಷಿನ್ ಲನಿರ್ಂಗ್ ಕೋರ್ಸ್ ಪ್ರಾರಂಭಿಸಿದ್ದು, ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್‍ಗೆ ಸಂಬಂಧಪಟ್ಟ ಕೋರ್ಸ್‍ಗಳಾದ ಡಿಪ್ಲೋಮ ಇನ್ ಟೂಲ್ ಆ್ಯಂಡ್ ಡೈ ಮೇಕಿಂಗ್ ಮತ್ತು ಡಿಪ್ಲೋಮ ಇನ್ ಫಿಸಿಷನ್ ಮ್ಯಾನುಫ್ಯಾಕ್ಚರಿಂಗ್ ಕೋರ್ಸಿಗೆ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ನೇರವಾಗಿ ಕಾಲೇಜಿನ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ.Read More

Dakshina Kannada

ಮೊರಾರ್ಜಿ ದೇಸಾಯಿ ವಸತಿಶಾಲೆ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಆಯ್ಕೆಯಾದ ವಿದ್ಯಾರ್ಥಿಗಳಿಗೆ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು, ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ, ಊಟ, ವಸತಿ,  ಸಮವಸ್ತ್ರ,  ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡಲಾಗುತ್ತದೆ.Read More

error: Content is protected !!