Tags : Applications

Dakshina Kannada

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. Read More

Applications/Notifications

ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ ಯೋಜನೆ, ಬ್ರೈಲ್ ಕಿಟ್ ಹಾಗೂ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು.Read More

Applications/Notifications

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60 ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆRead More

Applications/Notifications

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜು.10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!