Tags : Applications

ಕನ್ನಡ

ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

ಪ್ರತಿಭಾವಂತ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಯಂತ್ರಚಾಲಿತ ದ್ವಿಚಕ್ರವಾಹನ, ಆಧಾರ ಯೋಜನೆ, ಬ್ರೈಲ್ ಕಿಟ್ ಹಾಗೂ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು.Read More

ಕನ್ನಡ

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2022-23ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‍ಗಳಲ್ಲಿ ಶೇಕಡಾ 60 ಕಿಂತ ಹೆಚ್ಚು ಅಂಕಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆRead More

Applications/Notifications

ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜು.10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಗರದ ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿನ ಅರೆಕಾಲಿಕ (ಪಾರ್ಟ್ ಟೈಮ್) ದ್ವಿತೀಯ ವರ್ಷದ ಲ್ಯಾಟರಲ್ ಎಂಟ್ರಿ ಡಿಪ್ಲೊಮಾ ಪ್ರವೇಶಕ್ಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಕೋರ್ಸ್‍ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Applications/Notifications

ಡಾ ಜಗಜೀವನರಾಮ್ ಹಾಗೂ ಡಾ ಅಂಬೇಡ್ಕರ್ ಪ್ರಶಸ್ತಿ:ಅರ್ಜಿ ಆಹ್ವಾನ

ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರವುಳ್ಳ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಚೇರಿ ಉಡುಪಿ,ಕುಂದಾಪುರ ಹಾಗೂ ಕಾರ್ಕಳ ತಾಲೂಕುಗಳಿಂದ ಪಡೆದುಕೊಂಡು ಮಾರ್ಚ್ 18 ರ ಒಳಗೆ ಸಲ್ಲಿಸಬೇಕು.Read More

error: Content is protected !!
WhatsApp us
Click here to join our WhatsApp Group