Tags : Applications

ಕನ್ನಡ

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ ಜಾತಿ, ಪ. ವರ್ಗ ಮತ್ತು ಇತರೆ ಜನಾಂಗದ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Udupi

ಕೇರಾ ಸುರಕ್ಷಾ ವಿಮಾ ಯೋಜನೆ: ಅರ್ಜಿ ಸಲ್ಲಿಕೆಗೆ ಅ. 25 ಕೊನೆಯ ದಿನ

ಕೇರಾ ಸುರಕ್ಷಾ ವಿಮಾ ಯೋಜನೆಯು ಅಪಘಾತ ವಿಮಾ ಯೋಜನೆಯಾಗಿದ್ದು, ಒಂದು ಲಕ್ಷ ರೂ.ವರೆಗೆ ಆಸ್ಪತ್ರೆಗೆ ದಾಖಲಾದ ವೆಚ್ಚಕ್ಕೆ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಯೋಜನೆಯ ಪ್ರಯೋಜನ ಪಡೆಯಲಿಚ್ಛಿಸುವವರು ಅಗತ್ಯ ದಾಖಲೆ ಮತ್ತು ಪ್ರಮಾಣೀಕರಣದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ.Read More

Uttara Kannada

ದೇಶಪಾಂಡೆ ಆರ್ ಸೆಟ್ ತರಬೇತಿ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ ತರಬೇತಿ

ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಟೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು.Read More

ಕನ್ನಡ

ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನ

.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.Read More

Applications/Notifications

ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ (ಸಾಮಾನ್ಯ ಮತ್ತು ಮಾದರಿ ವಿದ್ಯಾರ್ಥಿ ನಿಲಯಗಳು ಮಾತ್ರ) ಪ್ರವೇಶಕ್ಕೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ., ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2022-23ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!