Tags : Applications

Uttara Kannada

ರಂಗಾಯಣದಲ್ಲಿ ರಂಗಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ ಅಥವಾ ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ ಅಥವಾ ಡಿಪ್ಲೊಮೋ ಪಡೆದ, ರಂಗಶಿಕ್ಷಣದಲ್ಲಿ ದುಡಿದ ಅನುಭವವಿರುವವರು ಅರ್ಜಿ ಸಲ್ಲಿಸಬಹುದು.Read More

Applications/Notifications

ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಅಪ್ರೆಂಟಿಸ್ ಮೇಳ

ಯೋಜನಾ ಉದ್ಯೋಗ ವಿನಿಮಯ ಕಚೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಬೆಂಗಳೂರಿನ ಟಯೋಟ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜೂ. 22 ರಂದು ಐಟಿಐ ತೇರ್ಗಡೆಯಾದ ಅಭ್ಯರ್ಥಿಗಳಿಗೆ 1 ವರ್ಷದ ಅಪ್ರೆಂಟಿಸ್ ಗಾಗಿ ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ.Read More

Applications/Notifications

ಕ್ರೀಡಾ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯತ್ ಅನುದಾನದಡಿ ನೀಡಲಾಗುವ ಪ್ರೋತ್ಸಾಹ ಧನಕ್ಕೆ ಜಿಲ್ಲೆಯ ಬಾಲಕ-ಬಾಲಕಿಯರು ಹಾಗೂ 30 ವರ್ಷದೊಳಗಿನ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.Read More

ಕನ್ನಡ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ: ಸರ್ಕಾರಿ ಸವಲತ್ತು ಪಡೆಯಲು ಅರ್ಜಿ ಆಹ್ವಾನ

2022-23ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆಗಳ ಸಲವತ್ತು ಪಡೆಯಲು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಪಾರ್ಸಿ, ಸಿಖ್ಖರು, ಬೌದ್ದ ಜನಾಂಗದ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್: ಅರ್ಜಿ ಆಹ್ವಾನ

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Dakshina Kannada

ಪಾಲಿಟೆಕ್ನಿಕ್ ಪ್ರವೇಶಕ್ಕೆ ಅರ್ಜಿ ಆಹ್ವಾನ

ನಗರದ ಬೊಂದೇಲ್‍ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2022-23ನೇ ಸಾಲಿಗೆ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

ಕನ್ನಡ

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.Read More

error: Content is protected !!