Tags : Arecanut

ಕನ್ನಡ

ಅಡಿಕೆ ಹಳದಿ ರೋಗ ಪ್ಯಾಕೆಜ್: ಶೀಘ್ರ ಮಂಜೂರಾತಿ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನ ಅಡಕೆ ತೋಟದಲ್ಲಿ ಕಂಡುಬಂದಿರುವ ಹಳದಿ ಎಲೆ ರೋಗಕ್ಕೆ 18 ಕೋಟಿ ರುಪಾಯಿಗಳ ಪ್ಯಾಕೆಜ್ ನೀಡುವಂತೆ ರಾಜ್ಯ ಸರಕಾರಕ್ಕೆ ತೋಟಗಾರಿಕಾ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಶೀಘ್ರ ಮಂಜೂರಾತಿ ನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ತಿಳಿಸಿದರು.Read More

ಕನ್ನಡ

ಅಡಿಕೆ ಫಸಲಿನ ಇ-ಹರಾಜು

ಜಿಲ್ಲೆಯ ಸುಳ್ಯ-ಹೊಸಗದ್ದೆ, ಬಂಟ್ವಾಳ-ತುಂಬೆಯ ತೋಟಗಾರಿಕೆ ಕ್ಷೇತ್ರಗಳಲ್ಲಿನ 2021-22ನೇ ಸಾಲಿನ ಅಡಿಕೆ ಫಸಲನ್ನು ಇ-ಹರಾಜು ಮೂಲಕ ಜುಲೈ 2 ರಿಂದ ಆಗಸ್ಟ್ 2 ವರೆಗೆ (ಬೆಳಿಗ್ಗೆ 11.30 ರಿಂದ ಸಂಜೆ 4.30 ಗಂಟೆಗೆ) ವಿಲೇವಾರಿಗೆ ಕ್ರಮಕೈಗೊಳ್ಳಲಾಗುತ್ತಿದೆ. Read More

Udupi

ಕೊಳೆ ರೋಗದಿಂದ ಅಡಿಕೆ ಮರಗಳ ರಕ್ಷಣೆ ಮಾಡುವ ವಿಧಾನ

ಪ್ರಸ್ತುತ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಅಡಿಕೆ ಬೆಳೆ ಮೇಲೆ ಪರಿಣಾಮ ಬೀರಲಿದೆ. ಮೋಡ ಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಪೋಷಕಾಂಶಗಳು ಕೊಚ್ಚಿ ಹೋಗುವುದು ಮತ್ತು ಸೂರ್ಯನ ಬೆಳಕಿನ ಕೊರತೆ ಮುಂತಾದ ಹಲವು ಕಾರಣಗಳಿಂದ ಅಡಿಕೆ ಬೆಳೆಯಲ್ಲಿ ಕೊಳೆರೋಗ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಆಗಬಹುದಾದ ಹಾನಿಯ ಪ್ರಮಾಣ ಕಡಿಮೆ ಮಾಡಲು ಮತ್ತು ಸಂರಕ್ಷಣೆ ದೃಷ್ಟಿಯಿಂದ ಈ ಕೆಳಕಂಡ ಕೆಲವು ಅವಶ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.Read More

error: Content is protected !!