Tags :B S Yediyurappa

Dakshina Kannada

ಮುಖ್ಯಮಂತ್ರಿಗಳ ಭರವಸೆಯಂತೆ ಮೂಡಬಿದಿರೆ ಶಿಕ್ಷಕಿಗೆ ಸರ್ಕಾರದಿಂದ ಉಚಿತ ಚಿಕಿತ್ಸೆ

ಮಂಗಳೂರು ಅ 14: ಮೂಡುಬಿದಿರೆ ತಾಲೂಕು, ಶಿರ್ತಾಡಿ ಗ್ರಾಮದ ಜವಹರ್‍ಲಾಲ್ ನೆಹರು ಅನುದಾನಿತ ಪ್ರೌಢಶಾಲೆಯ ಶಿಕ್ಷಕಿ ಪದ್ಮಾಕ್ಷಿ ಎನ್ ಇವರ ಆರೋಗ್ಯ ಚಿಕಿತ್ಸೆಯನ್ನು ಸರಕಾರವು ಮಾನ್ಯ ಮುಖ್ಯಮಂತ್ರಿಗಳ ಸೂಚನೆಯಂತೆ ನೀಡಿದೆ. ಸೆಪ್ಟೆಂಬರ್ 28 ರಂದು ಕೆಮ್ಮು, ಮೈಕೈನೋವು ಮತ್ತು ಸಣ್ಣ ಜ್ವರದಿಂದ ಬಳಲುತ್ತಿದ್ದರು,  ಕೆಮ್ಮಿದಾಗ ಕಫದಲ್ಲಿ ರಕ್ತ ಬಂದಿದ್ದರಿಂದ ಮರುದಿನ ಮೂಡಬಿದ್ರೆಯ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿರುತ್ತಾರೆ. ಇದಕ್ಕೆ ಮುಂಚೆ 8-10 ದಿನದಿಂದ ಮೈಕೈನೋವು ಹಾಗೂ ತುಂಬಾ ಸುಸ್ತು ಇರುವುದಾಗಿ ತಿಳಿಸಿರುತ್ತಾರೆ. ಸೆಪ್ಟೆಂಬರ್ 29 ರಂದು […]Read More

error: Content is protected !!