Tags : Basavaraj Bommai

Canara Plus

ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ಜೊತೆ ದೂರವಾಣಿ ಮೂಲಕ ಸಿಎಂ ಮಾತುಕತೆ

ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೂರವಾಣಿ ಮೂಲಕ ಮಾತನಾಡಿ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.Read More

ಕನ್ನಡ

ನಟ ವಿ ರವಿಚಂದ್ರನ್ ಅವರಿಗೆ ಮಾತೃ ವಿಯೋಗ: ಮುಖ್ಯಮಂತ್ರಿ ಗಳ ಸಂತಾಪ

ಕನ್ನಡದ ಖ್ಯಾತ ನಟ ವಿ.ರವಿಚಂದ್ರನ್ ಅವರ ತಾಯಿ, ಖ್ಯಾತ ನಿರ್ಮಾಪಕ ವೀರಸ್ವಾಮಿ ಪತ್ನಿ ಪಟ್ಟಮ್ಮಾಳ್ ವೀರಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.Read More

State

ಅಂಬರೀಶ್ ಸ್ಮಾರಕಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕಂಠೀರವ ಸ್ಟುಡಿಯೋ ಆವರಣದಲ್ಲಿ ಡಾI ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.Read More

News

ಕೋವಿಡ್ ನಿರ್ಬಂಧ ಸಡಲಿಕೆ ಬಗ್ಗೆ ತಜ್ಞರ ಸಮಿತಿ ಸಭೆಯಲ್ಲಿ ತೀರ್ಮಾನ: ಬೊಮ್ಮಾಯಿ

ರಾಜ್ಯದ ಗಡಿ ಭಾಗಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ನಿಟ್ಟಿನಲ್ಲಿ ದಸರಾ ಮುಗಿದ ಕೂಡಲೇ ಕೋವಿಡ್ ತಜ್ಞರ ಸಮಿತಿಯ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.Read More

error: Content is protected !!