Tags : Basavaraj Bommai

State

ಪುನೀತ್ ರಾಜ್ ಕುಮಾರ್ ಗೆ ನವೆಂಬರ್ 1 ರಂದು ಕರ್ನಾಟಕ ರತ್ನ ಪ್ರಶಸ್ತಿ

ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. Read More

State

ರಾಷ್ಟ್ರೀಯ ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ

ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ.Read More

ಕನ್ನಡ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಕ್ಕೆ ತೀರ್ಮಾನ : ಮುಖ್ಯಮಂತ್ರಿ

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. Read More

Dakshina Kannada

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ಪರಿಹಾರದ ಚೆಕ್ ಹಸ್ತಾಂತರ

ಪ್ರವೀಣ್ ತಮ್ಮ ಕುಟುಂಬಕ್ಕೆ ಆಧಾರವಾಗಿದ್ದು, ಚಿಕ್ಕ ಅಂಗಡಿಯೇ ಆದಾಯದ ಮೂಲವಾಗಿತ್ತು. ಸರ್ಕಾರದ ವತಿಯಿಂದ ಪರಿಹಾರ ನಿಧಿಯಿಂದ 25 ಲಕ್ಷ ಪರಿಹಾರ ಹಾಗೂ ಭಾರತೀಯ ಜನತಾ ಪಕ್ಷದ ವತಿಯಿಂದ 25 ಲಕ್ಷ ಗಳನ್ನು ಪರಿಹಾರವಾಗಿ ನೀಡಲಾಗಿದೆ.Read More

State

ಸಿ ಆರ್ ಝೆಡ್ ವಿಸ್ತರಣೆಯಿಂದ ಕರಾವಳಿ ಪ್ರದೇಶದ ಅಭಿವೃದ್ಧಿ: ಬಸವರಾಜ ಬೊಮ್ಮಾಯಿ

ರಾಜ್ಯದ ಕರಾವಳಿ ಪ್ರದೇಶಗಳಿಗೂ ಕರಾವಳಿ ನಿಯಂತ್ರಣಾ ವಲಯ(ಸಿ ಆರ್ ಝೆಡ್) ವಿಸ್ತರಣೆ ಪಡೆಯಲು ಚೆನ್ನೈನ ಪ್ರಾದೇಶಿಕ ಕಚೇರಿಯಿಂದ ಅನುಮತಿ ದೊರೆತಿದ್ದು, ಕರಾವಳಿ ಪ್ರದೇಶ ಅಭಿವೃದ್ಧಿಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.Read More

error: Content is protected !!