Tags : Basavaraj Bommai

State

ಗವಿಸಿದ್ದೇಶ್ವರ ಮಠ: ವಿದ್ಯಾರ್ಥಿ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ 10 ಕೋಟಿ

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಸಲ್ಲಿಸಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.Read More

Dakshina Kannada

ಮೇ 31 ರಿಂದ ಮುಖ್ಯಮಂತ್ರಿಗಳ ಉಡುಪಿ, ದ.ಕ ಜಿಲ್ಲಾ ಪ್ರವಾಸ

ಮೇ.31 ಸಂಜೆ 5.25ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 6.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 6.30ಕ್ಕೆ ಬಜ್ಪೆಯಿಂದ ರಸ್ತೆ ಮೂಲಕ ಉಡುಪಿ ಜಿಲ್ಲೆಯ ಮಣಿಪಾಲ್‍ಗೆ ತೆರಳಿ ವಾಸ್ತವ್ಯ ಮಾಡುವರು.Read More

Dakshina Kannada

ಜೂ.1ರಂದು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾಥಿಗಳ ಸಮ್ಮೇಳನ

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಉದ್ಘಾಟಿಸುವರು. ಮೂಡಬಿದ್ರೆ ವಿಧಾನಸಭಾ ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸುವರು.Read More

error: Content is protected !!