Tags : buspass

ಕನ್ನಡ

ವಿದ್ಯಾರ್ಥಿ ಬಸ್ ಪಾಸ್: ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.Read More

ಕನ್ನಡ

ವಾ.ಕ.ರ.ಸಾ.ಸಂ: ಬಸ್ ಪಾಸ್‍ ಲಭ್ಯ

ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 2021-22ನೇ ಸಾಲಿಗೆ ಅಗತ್ಯವಾದ ವಿದ್ಯಾರ್ಥಿ ಬಸ್ ಪಾಸ್‍ ಲಭ್ಯವಿದ್ದು, ವಿದ್ಯಾರ್ಥಿಗಳು ಸೇವಾಸಿಂಧು ಆನಲೈನ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಿ ಸಂಬಂಧಪಟ್ಟ ಪಾಸ್ ಕೌಂಟರ್‍ಗಳಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ವಿದ್ಯಾರ್ಥಿಗಳಿಗೆ ಕಳೆದ ಸಾಲಿನ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ

2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಇನ್ನೂ ಕೆಲವು ದಿನ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.Read More

error: Content is protected !!