Tags :CAMPCO

ಕನ್ನಡ

ಕ್ಯಾಂಪ್ಕೊದಿಂದ ರೂ.ಒಂದು ಕೋಟಿ ವೆಚ್ಚದಲ್ಲಿ ವೈದ್ಯಕೀಯ ಆಕ್ಸಿಜನ್ ಪೂರೈಕೆ ಯೋಜನೆ

ಅಂದಾಜು ₹1 ಕೋಟಿ ವೆಚ್ಚದಲ್ಲಿ ರಾಜ್ಯದ ವಿವಿಧೆಡೆಗಳಲ್ಲಿನ ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕವನ್ನು ಪೂರೈಸುವ ನಿಟ್ಟಿನಲ್ಲಿ ಯೋಜನೆಯನ್ನು ಹಾಕಿಕೊಂಡಿದೆ. Read More

ಕನ್ನಡ

ಅಡಿಕೆಗೆ ಹಳದಿ ರೋಗ ಬಾಧೆ : ಸಂಸದರಿಗೆ ಕ್ಯಾಂಪ್ಕೊ ಮನವಿ

ಅಡಿಕೆ ಕೃಷಿಯನ್ನು ವ್ಯಾಪಕವಾಗಿ ಬಾಧಿಸಿರುವ ಹಳದಿ ರೋಗವು ಅಡಿಕೆ ಕೃಷಿಕರನ್ನು ಚಿಂತೆಗೀಡುಮಾಡಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯುವ ಸಲುವಾಗಿ ದ.ಕ. ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಕ್ಯಾಂಪ್ಕೊ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು. Read More

error: Content is protected !!