Tags : CET

ಕನ್ನಡ

ಸಿಇಟಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 5,712 ವಿದ್ಯಾರ್ಥಿಗಳು : ಪ್ರಸನ್ನ ಹೆಚ್

ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, 2023 ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

ಕನ್ನಡ

ಸಿಇಟಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ

ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಜೂ.16ರ ಗುರುವಾರ ನಡೆದ ಸಿಇಟಿ-2022 ಪರೀಕ್ಷೆಯ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ನಗರದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. Read More

error: Content is protected !!