Tags : Charmadi

Dakshina Kannada

ಚಾರ್ಮಾಟಿ ಘಾಟ್ ರಸ್ತೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧ

ರಾಷ್ಟ್ರೀಯ ಹೆದ್ದಾರಿ-73 ಚಾರ್ಮಾಡಿ ಗ್ರಾಮ ದಕ್ಷಿಣ ಕನ್ನಡ ಜಿಲ್ಲಾ ಗಡಿ ವರೆಗಿನ ಚಾರ್ಮಾಟಿ ಘಾಟ್ ರಸ್ತೆಯಲ್ಲಿ 2021ರ ಡಿ.18 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಿನದ 24 ಗಂಟೆಯೂ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಅದೇ ರೀತಿ ಭಾರಿವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.Read More

error: Content is protected !!