Tags : Chaturmasa

Dakshina Kannada

ಕೊಚ್ಚಿ ತಿರುಮಲ ದೇವಳದಲ್ಲಿ ಶ್ರೀಮದ್ ಸಂಯಮಿಂದ್ರ ತೀರ್ಥ ಶ್ರೀಪಾದರ ಚಾತುರ್ಮಾಸ

ಶ್ರೀಮಾದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿ ಇದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾಮಠಗಳೂ ಇದೆ.. ಪ್ರಸ್ತುತ ಪೀಠಾಧಿಪತಿಗಳಾದ ಶೀಮದ್ ಸಂಯಮೀ೦ದ್ರ ತೀರ್ಥ ಶ್ರೀಗಳು ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲೊಂದಾದ ಕೇರಳ ರಾಜ್ಯದ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಸಾಗುತ್ತಿದೆ.Read More

ಕನ್ನಡ

ಪರ್ಯಾಯ ಶ್ರೀಗಳಿಂದ ಚಾತುರ್ಮಾಸ ಸಂಕಲ್ಪ

ಉಡುಪಿ ಜು 24, 2021: ಶ್ರೀ ಕೃಷ್ಣ ಮಠದಲ್ಲಿ, ಕೃಷ್ಣ  ದೇವರ ಸನ್ನಿಧಿಯಲ್ಲಿ  ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಪ್ಲವ ನಾಮ ಸಂವತ್ಸರದ ಚಾತುರ್ಮಾಸ ವೃತದ ಸಂಕಲ್ಪವನ್ನು ಮಾಡಿದರು.Read More

error: Content is protected !!