ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಸಮಿತಿ ಸಭೆ (ಪಿ.ಎಂ.ಇ.ಜಿ.ಪಿ) ಹಾಗೂ ಕೈಗಾರಿಕಾ ಸ್ಪಂದನ ಸಭೆಯು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಗುರುವಾರ ನಡೆಯಿತು.Read More
Tags : Chikkamagalur
He said cultural programs will be organized by the Department of Kannada and Culture during the event. The CEO said that the public, especially the school children should be able to attend the show in large numbers.Read More
ಚಿಕ್ಕಮಗಳೂರು ಜಿಲ್ಲಾ ಪಂಚಾಯಿತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅವರ ಅಧ್ಯಕ್ಷತೆಯಲ್ಲಿ ಇಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಪಂಚಾಯಿತ್ ರಾಜ್ ಇಂಜಿನಿಯರಿಂಗ್ ವಿಭಾಗ, ಪಿ.ಎಂ.ಜಿ.ಎಸ್.ವೈ. ವಿಭಾಗದ ಕ್ರಿಯಾ ಯೋಜನೆ ಹಾಗೂ ಕಾಮಗಾರಿವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರು ಹಾಜರಿದ್ದರು.Read More
ಕಾರ್ಯಕ್ರಮದ ದಿನವಾದ ನವೆಂಬರ್ 26 ರಂದು ಬಾಬಾ ಬುಡನ್ ಗಿರಿಗೆ ಪ್ರವಾಸಿಗರು ಬರುವುದನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದ್ದುRead More
ಚಿಕ್ಕಮಗಳೂರು.ಸೆ,೦೮: ಜಿಲ್ಲೆಯ ಕೆಲ ಭಾಗಗಳಲ್ಲಿ ರುಗೋಸ್ ಸುರುಳಿಯಾಕಾರದ ಬಿಳಿ ನೋಣವು ತೆಂಗು, ಬಾಳೆ, ತರಕಾರಿ ಮತ್ತು ಹಲವು ಅಲಂಕಾರಿಕ ಗಿಡಗಳಲ್ಲಿ ಕಂಡು ಬಂದಿದ್ದು, ತೆಂಗು ಮತ್ತು ಅಡಿಕೆ ಗಿಡಗಳಲ್ಲಿ ಸಂತಾನೋತ್ಪತ್ತಿ ಮಾಡುತ್ತಿದೆ. ಬಿಳಿ ನೋಣಗಳನ್ನು ಗುರುತಿಸಬಹುದಾದ ಲಕ್ಷಣಗಳೆಂದರೆ ಇದು ರಸ ಹೀರುವ ಕೀಟವಾಗಿದ್ದು, ಗಾತ್ರದಲ್ಲಿ ಚಿಕ್ಕದಾಗಿದ್ದು, ಮೈ ತುಂಬ ಬಿಳಿ ಬಣ್ಣದ ಮೇಣದಂತಹ ಹುಡಿ ಇರುತ್ತದೆ. ಕೀಟವು ಹಳದಿ ಮೈ ಬಣ್ಣದಿಂದ ಕೂಡಿದ್ದು, ೪ ಬಿಳಿ ಬಣ್ಣದ ರೆಕ್ಕೆಗಳನ್ನು ಹೊಂದಿದೆ. ಈ ಕೀಟವು ತನ್ನ ಎಲ್ಲಾ ಜೀವನದ […]Read More
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಜನತೆಯು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಸಮಾಜ ಮುಖಿಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದು ಸಮಾಜಕ್ಕೆ ಬಹುದೊಡ್ಡ ಕೊಡುಗೆRead More
ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಪ್ರದೇಶಗಳಲ್ಲಿ ಅತಿವೃಷ್ಠಿಯಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ತೆಂಗು ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದರು.Read More