Tags :CITU

Dakshina Kannada

ಮೇ 30ರಂದು ವೈಜ್ಞಾನಿಕ ಕನಿಷ್ಠ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಜಿಲ್ಲಾಧಿಕಾರಿ ಕಚೇರಿ

ಜಿಲ್ಲೆಯ ವಿವಿಧ ವಿಭಾಗದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು CITU ದ.ಕ.ಜಿಲ್ಲಾಧ್ಯಕ್ಷರಾದ ಬಿ ಎಂ ಭಟ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪ್ರತಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.Read More

Dakshina Kannada

ರೈತ ಕಾರ್ಮಿಕರ ಸಖ್ಯತೆಯಿಂದ ಮಾತ್ರವೇ ದೇಶದ ಸರ್ವಾಂಗೀಣ ಅಭಿವೃದ್ಧಿ: ಸುನಿಲ್ ಕುಮಾರ್ ಬಜಾಲ್

ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More

ಕನ್ನಡ

ಅಚ್ಛೇ ದಿನ್ ಕೇವಲ ಅಂಬಾನಿ, ಅದಾನಿ ಕುಟುಂಬಕ್ಕೆ ಸೀಮಿತ: ನ್ಯಾಯವಾದಿ ಶಿವಕುಮಾರ್ ಎಸ್.

ಬೆಳ್ತಂಗಡಿ, ನ 27: “ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ತನ್ನ 6 ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ಸಂಸ್ಥೆಗಳಾದ ವಿಮಾನ, ರೈಲ್ವೆ, ವಿಮೆ, ಬಂದರು, ಬ್ಯಾಂಕುಗಳನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಹಾ ಮಾರಿದಂತೆ ಮಾರಾಟ ಮಾಡುತ್ತಿದ್ದಾರೆ ,” ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ಹಿರಿಯ ನ್ಯಾಯವಾದಿ ಶಿವಕುಮಾರ್ ಎಸ್. ಎಂ ಆರೋಪಿಸಿದರು. ಅವರು ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ (JCTU) ಕರೆ ನೀಡಿದ ಅಖಿಲ ಭಾರತ ಮುಷ್ಕರ ಬೆಂಬಲಿಸಿ ಸಿಐಟಿಯು ಬೆಳ್ತಂಗಡಿ ತಾಲೂಕು […]Read More

error: Content is protected !!