Tags : Coastal Development Authority

ಕನ್ನಡ

ಕರಾವಳಿ ಪ್ರಾಧಿಕಾರದ ಕಾಮಗಾರಿ ಪರಿಶೀಲನೆ

ಮಂಗಳೂರು ಸೆ 08: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 35ನೇ ಪದವು ಸೆಂಟ್ರಲ್ ಕುಚ್ಚಿಕಾಡು ನಾಗಬನದಿಂದ ಕಾನಡ್ಕದವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಮಟ್ಟಾರ್ ರತ್ನಾಕರ ಹೆಗ್ಡೆ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ ಸೋಜ, ಇಂಜಿನಿಯರ್ ಪವನ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.  Read More

error: Content is protected !!