Tags : Covid Booster Dose

Dakshina Kannada

ಕೋವಿಡ್-19 ಲಸಿಕೆ: ಮಂಗಳವಾರ ಹಾಗೂ ಶುಕ್ರವಾರ ಲಭ್ಯ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18 ವರ್ಷ ಮೇಲ್ಪಟ್ಟವರು, ಮುನ್ನೆಚ್ಚರಿಕೆ ಡೋಸ್ ಪಡೆಯದ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು, ಆರೋಗ್ಯ ಕಾರ್ಯಕರ್ತರು ಕೋರ್ಬಿವ್ಯಾಕ್ಸ್ ಕೋವಿಡ್-19 ಲಸಿಕೆಯನ್ನು ಪಡೆಯಬಹುದು.Read More

Udupi

ಉಡುಪಿ: 30,436 ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕಾ ಡೋಸ್

ಉಡುಪಿ, ಜ 8, 2022: ಕೋವಿಡ್ 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳನ್ನು ಕೋವಿಡ್ 3 ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕೆಯಾಗಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ.  ಉಡುಪಿ ಜಿಲ್ಲೆಯಲ್ಲಿ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60ವರ್ಷ ಮೇಲ್ಪಟ್ಟ ಅಸ್ವಸ್ಥತೆ […]Read More

error: Content is protected !!