Tags : covid curfew

State

ಕೋವಿಡ್: ಪ್ಯಾಕೇಜ್ ಘೋಷಿಸಿದ ರಾಜ್ಯ ಸರ್ಕಾರ

ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರಕಾರ ಮೇ 24 ರ ವರೆಗೆ ವಾಣಿಜ್ಯ ಮತ್ತು ಇತರ ಚಟುವಟಿಕೆ ಮೇಲೆ ನಿರ್ಬಂಧ ಹೇರಿರುವ ಕಾರಣ ಅಸಂಘಟಿತ ಕಾರ್ಮಿಕರಿಗೆ ಹಾಗೂ ಕೃಷಿ ವಲಯಕ್ಕೆ ಪ್ರತಿಕೂಲ ಪರಿಣಾಮ ಆಗಿದೆ. Read More

Dakshina Kannada

ಕೋವಿಡ್-19 ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಬಿಗಿ ಕ್ರಮ

ನಿನ್ನೆ ನಡೆದ ತಜ್ಞರ ಸಮಿತಿ ಸಭೆ ಮತ್ತು ಜಿಲ್ಲೆಯ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಇಂದು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಣಯಿಸಿರುವಂತೆ, ಸಾರ್ವಜನಿಕರ ಅನಗತ್ಯ ಓಡಾಟದಿಂದ ಸೋಂಕು ಹರಡಿ ಪರಿಸ್ಥಿತಿಯು ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳಿರುವುದರಿಂದ ಜಿಲ್ಲೆಯ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19‌ ಸೋಂಕು ಪ್ರಸರಣದ ಸರಪಳಿಯನ್ನು ಮುರಿಯಲು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ.Read More

error: Content is protected !!
WhatsApp us
Click here to join our WhatsApp Group