Tags : COVID New

Uttara Kannada

ಕೋವಿಡ್-19 ನಿಯಮಾವಳಿ ಪಾಲಿಸುವಂತೆ ಜಿಲ್ಲಾಧಿಕಾರಿ ಆದೇಶ

ಕೊವಿಡ್-19 ನಿಯಮಾವಳಿಗಳನ್ನು ಅಧಿಕಾರಿಗಳು ಹಾಗೂ ಸಾರ್ವಜನಿಕರುಕಟ್ಟುನಿಟ್ಟಾಗಿ ಪಾಲುಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.ಅವರು ಆದೇಶ ಹೊರಡಿಸಿದ್ದಾರೆ.Read More

Udupi

ಕೋವಿಡ್ ಸುರಕ್ಷಾನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚು ಮಾಡಿ: ಜಿಲ್ಲಾಧಿಕಾರಿ

ಕೋವಿಡ್ ಸುರಕ್ಷಾ ನಿಯಮ ಉಲ್ಲಂಘಿಸುವವರ ವಿರುದ್ಧ ದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದ್ದಾರೆ.Read More

ಕನ್ನಡ

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆಯ ಸಂಭವ ಹಿನ್ನೆಲೆ ಸಾರ್ವಜನಿಕರು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಈಗಾಗಲೇ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. Read More

ಕನ್ನಡ

ಕೋವಿಡ್-19, ಎರಡನೇ ಅಲೆಯ ಜಾಗೃತ ಜಾಥಾ: ಜಿಲ್ಲಾಧಿಕಾರಿಯಿಂದ ಚಾಲನೆ

ಕೋವಿಡ್-19 ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಾರ್ಚ 22 ರಿಂದ 24 ರವರೆಗೆ ಹಮ್ಮಿಕೊಂಡಿರುವ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಸೋಮವಾರ ಜಿಲ್ಲಾಧಿಕಾರಿಕ ಚೇರಿ ಆವರಣದಲ್ಲಿ ಚಾಲನೆ ನೀಡಿದರು. Read More

error: Content is protected !!