Tags : COVID NEWS

ಕನ್ನಡ

ಪರಿಣಾಮಕಾರಿ ಲಾಕ್‌ಡೌನ್‌ನಿಂದ ಕೋವಿಡ್ ಇಳಿಕೆ: ಸಂಸದೆ ಶೋಭಾ ಕರಂದ್ಲಾಜೆ

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಕಡಿಮೆ ಆಗುವವರೆಗೆ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.Read More

Dakshina Kannada

ಕೋವಿಡ್‍ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಧನಸಹಾಯ ಸೌಲಭ್ಯ

ಈವರೆಗಿನ ವರದಿ ಪ್ರಕಾರ ಜಿಲ್ಲೆಯಲ್ಲಿ ಕೋವಿಡ್‍ನಿಂದ ಇಬ್ಬರು ಪೋಷಕರನ್ನು ಕಳೆದುಕೊಂಡ 18 ವರ್ಷದೊಳಗಿನ ಮಕ್ಕಳು ಇಲ್ಲ. ಒಬ್ಬ ಪೋಷಕರನ್ನು ಕಳೆದುಕೊಂಡ 17 ಕುಟುಂಬಗಳಲ್ಲಿ 29 ಏಕಪೋಷಕ ಮಕ್ಕಳ ಮಾಹಿತಿ ದೊರಕಿರುತ್ತದೆ. ಸದರಿ ಮಕ್ಕಳಿಗೆ ನಿಯಮಾನುಸಾರ ಪ್ರಾಯೋಜಕತ್ವ ಯೋಜನೆಯಡಿಯಲ್ಲಿ ಧನಸಹಾಯ ಸೌಲಭ್ಯವನ್ನು ಒದಗಿಸುವ ಬಗ್ಗೆ ಪ್ರಗತಿಯಲ್ಲಿದೆ.Read More

ಕನ್ನಡ

ಕೊರೋನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆಯನ್ನು ನೀಡಿ: ಶ್ರೀನಿವಾಸ ಪೂಜಾರಿ

ಕೋರೊನಾ ಸೋಂಕಿತರಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡಿ, ಶೀಘ್ರವೇ ಗುಣಮುಖರಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು. Read More

error: Content is protected !!