Tags : COVID NEWS

Udupi

ನ್ಯಾಯಾಧೀಶರ ಕೊರೋನಾ ಚಿಕಿತ್ಸೆಗೆ ಸ್ಪಂದಿಸಲು ನೋಡೆಲ್ ಅಧಿಕಾರಿಗಳ ನೇಮಕ

ಜಿಲ್ಲೆಯಲ್ಲಿ ನ್ಯಾಯಾಧೀಶರುಗಳಿಗೆ, ಅಧಿಕಾರಿ, ಸಿಬ್ಬಂದಿ ಹಾಗೂ ನ್ಯಾಯವಾದಿಗಳಿಗೆ ಕೋವಿಡ್-19 ಸೋಂಕು ತಗುಲಿದಲ್ಲಿ ಚಿಕಿತ್ಸೆಗೆ ಸ್ಪಂದಿಸುವ ಸಲುವಾಗಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಬಿ. ಸದಾಶಿವ ಪ್ರಭು ಆದೇಶ ಹೊರಡಿಸಿದ್ದಾರೆ.Read More

error: Content is protected !!