Tags : COVID Vaccine

ಕನ್ನಡ

ಉಡುಪಿ: ಜ. 11 ರಂದು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ

ಕೋವಿಡ್-19 ನಾಲ್ಕನೇ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 11 ರಂದು ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳವನ್ನು ಆಯೋಜಿಸಲಾಗಿದೆ.Read More

ಕನ್ನಡ

8 ಲಕ್ಷ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಗುರಿ: ಕೂರ್ಮಾರಾವ್ ಎಂ

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇಕಡಾ 100% ಸಾಧನೆ ಆಗಿದ್ದು, ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದರು.Read More

ಕನ್ನಡ

ಮುನ್ನೆಚ್ಚರಿಕಾ ಡೋಸ್ ಪಡೆಯಲು ಕರೆ

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆ ಹಾಗೂ ವೆನ್‍ಲಾಕ್‍ನಲ್ಲಿ ಮುನ್ನೆಚ್ಚರಿಕಾ ಲಸಿಕಾಡೋಸ್‍ಗಳನ್ನು ನೀಡಲಾಗುತ್ತಿದ್ದು, ಸಾರ್ವಜನಿಕರು ಹತ್ತಿರದ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Udupi

ಲಸಿಕೆ ನೀಡುವುದರಿಂದ ಮಕ್ಕಳಿಗೆ ಕೋವಿಡ್‌ನಿಂದ ಸಂಪೂರ್ಣ ಸುರಕ್ಷೆ : ಕೂರ್ಮಾರಾವ್

ಅವರು ಇಂದು ಅಜ್ಜರಕಾಡುವಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

Udupi

ಉಡುಪಿ ಜಿಲ್ಲೆಯ 37,468 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ: ಡಿ.ಹೆಚ್.ಓ

ಉಡುಪಿ, ಮಾ 15, 2022: ಜಿಲ್ಲೆಯಲ್ಲಿ ಮಾರ್ಚ್ 16 ರಿಂದ 12 ರಿಂದ 14 ವರ್ಷದವರೆಗಿನ ಒಟ್ಟು 37468 ಮಕ್ಕಳಿಗೆ ಕೊರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಪ್ರಾರಂಭಿಕವಾಗಿ ನಗರದ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರಕ್ಕೆ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.Read More

error: Content is protected !!