Tags : COVID Vaccine

ಕನ್ನಡ

ಉಡುಪಿ: ಜೂನ್ 3 ರಂದು ನಡೆಯುವ ಲಸಿಕಾಕರಣದ ಮಾಹಿತಿ

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು / ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಮತ್ತು ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನಗಳು ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 3 ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಆಟೋರಿಕ್ಷಾ, ಕ್ಯಾಬ್ ಚಾಲಕರಿಗೆ ಕೋವಿಡ್ ಲಸಿಕೆ – ದಾಖಲೆ ಪರಿಶೀಲನೆ

ಜೂನ್ 2, 3 ಮತ್ತು 4 ರಂದು ಬೆಳಗ್ಗೆ 8 ಗಂಟೆಗೆ ಹೆಬ್ರಿಯ ಐ.ಬಿ ಬಳಿ ಮತ್ತು ಬೆಳಗ್ಗೆ 9.30 ಕ್ಕೆ ಕಾರ್ಕಳದ ಐ.ಬಿ. ಯ ಬಳಿ ಮೋಟಾರು ವಾಹನ ನಿರೀಕ್ಷಕ ವಿಶ್ವನಾಥ ನಾಯ್ಕ್, ಬೆಳಗ್ಗೆ 8 ಗಂಟೆಗೆ ಕುಂದಾಪುರ ಐ.ಬಿ. ಯ ಬಳಿ ಮತ್ತು 9.30 ಕ್ಕೆ ಬೈಂದೂರು ಐ.ಬಿ. ಯ ಸಮೀಪ ಮೋಟಾರು ವಾಹನ ನಿರೀಕ್ಷಕ ಮಾರುತಿ ನಾಯ್ಕ್, ಬ್ರಹ್ಮಾವರ ತಾಲೂಕು ಕಚೇರಿ ಬಳಿ ಬೆಳಗ್ಗೆ 8 ಗಂಟೆಗೆ ಮತ್ತು ಕಾಪು ತಾಲೂಕು ಸಮೀಪ ಬೆಳಗ್ಗೆ 9.30 ಕ್ಕೆ ಮೋಟಾರು ವಾಹನ ನಿರೀಕ್ಷಕ ಉದಯ ಕುಮಾರ್ ಕಾಮತ್ ಉಪಸ್ಥಿತರಿದ್ದು, ಚಾಲಕರ ಅನುಜ್ಞಾ ಪತ್ರವನ್ನು ಪರಿಶೀಲಿಸಿ, ದೃಢೀಕರಣ ಪತ್ರವನ್ನು ನೀಡಲಿದ್ದಾರೆ.Read More

ಕನ್ನಡ

ಉಡುಪಿ: ಜೂನ್ 2 ರಂದು ನಡೆಯುವ ಲಸಿಕಾಕರಣದ ಮಾಹಿತಿ

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ (ಸೇಂಟ್ ಸಿಸಿಲಿ ಶಾಲೆ) 250 ಡೋಸ್, ಕುಕ್ಕಿಕಟ್ಟೆಯ ಎಫ್.ಪಿ.ಎ.ಐ ನಲ್ಲಿ (ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಇಂದಿರಾನಗರ) 150 ಡೋಸ್ ಲಸಿಕೆಯನ್ನು ನೀಡಲಾಗುವುದು.Read More

Udupi

ಉಡುಪಿ: ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ

ಕೇಂದ್ರಗಳಲ್ಲಿ ವ್ಯವಸ್ಥಿತವಾಗಿ ನಿರ್ವಹಣೆ ನಡೆಸಲು, ಸಾರ್ವಜನಿಕ ಲಸಿಕಾ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಲಸಿಕಾ ಕರಣ ನಡೆಸುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಜಿಲ್ಲಾಧಿಕಾರಿ ಜಿ. ಜಗದೀಶ್ ಲಸಿಕಾ ಕೇಂದ್ರಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.Read More

Uttara Kannada

ಉತ್ತರ ಕನ್ನಡ: ಜೂನ್ 2 ರಂದು ಕ್ರೀಡಾಪಟುಗಳಿಗೆ ಲಸಿಕಾಕರಣ

ಅಂತರ್‍ರಾಷ್ಟ್ರೀಯ, ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ಅದ್ಯತೆ ಮೇರೆಗೆ ಕೋವಿಡ್ ಲಸಿಕಾಕರಣವನ್ನು ಜೂನ್ 2 ರಂದು ಜಿಲ್ಲಾ ಹಾಗೂ ಆಯಾ ತಾಲೂಕು ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದ್ದು, 18 ರಿಂದ 44 ವರ್ಷ ವಯೋಮಿತಿಯ ಅರ್ಹ ಕ್ರೀಡಾಪಟುಗಳು ತಮ್ಮ ವಿವರಗಳನ್ನು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸಲ್ಲಿಸಿ ಪಡೆಯಬಹುದಾಗಿರುತ್ತದೆ ಎಂದು ಸಹಾಯಕ ನಿರ್ದೇಶಕಿ ಜಿ. ಗಾಯತ್ರಿ ಪ್ರಕಟಣೆಯಲ್ಲಿ ತಳಸಿದ್ದಾರೆ.Read More

ಕನ್ನಡ

ಉತ್ತರ ಕನ್ನಡ: ಆದ್ಯತಾ ಗುಂಪುಗಳಿಗೆ ಮೇ 30 ರಿಂದ ಲಸಿಕೆ

ಸರಕಾರ ಗುರುತಿಸಿರುವ ವಿವಿಧ ಕ್ಷೇತ್ರಗಳ ಆದ್ಯತಾ ಗುಂಪುಗಳಿಗೆ ಮೇ 30 ರಿಂದ ಜೂನ್ 3 ರವರೆಗೆ ಜಿಲ್ಲೆಯಾದ್ಯಂತ ಕೋವಿಡ್-19 ಲಸಿಕೆ ವಿತರಿಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರ್‌ಸಿ‌ಹೆಚ್ ಡಾ. ರಮೇಶ ರಾವ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!