Tags : COVID Vaccine

Udupi

ಉಡುಪಿ: 30,436 ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕಾ ಡೋಸ್

ಉಡುಪಿ, ಜ 8, 2022: ಕೋವಿಡ್ 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳನ್ನು ಕೋವಿಡ್ 3 ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕೆಯಾಗಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ.  ಉಡುಪಿ ಜಿಲ್ಲೆಯಲ್ಲಿ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60ವರ್ಷ ಮೇಲ್ಪಟ್ಟ ಅಸ್ವಸ್ಥತೆ […]Read More

ಕನ್ನಡ

4 ದಿನದಲ್ಲಿ 60,000 ಮಕ್ಕಳಿಗೆ ಕೋವಿಡ್ ಲಸಿಕೆ : ರಘುಪತಿ ಭಟ್

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.  ಅವರು ಇಂದು ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.Read More

Udupi

ಜಿಲ್ಲೆಯಲ್ಲಿ 15 -18 ವರ್ಷದವರೆಗಿನ 53,555 ಮಕ್ಕಳಿಗೆ ಕೋವಿಡ್-19 ಲಸಿಕೆ : ಕೂರ್ಮಾರಾವ್

ಜಿಲ್ಲೆಯಲ್ಲಿ ಈಗಾಗಲೇ 309 ಹೈಸ್ಕೂಲ್, 104 ಪದವಿ ಪೂರ್ವ ಕಾಲೇಜು, 21 ಐ.ಟಿ.ಐ ಇತ್ಯಾದಿ ಸಂಸ್ಥೆಗಳನ್ನು ಸೇರಿದಂತೆ ಒಟ್ಟು 434 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, 15 ರಿಂದ 18 ವರ್ಷದವರೆಗಿನ 53,555 ಮಕ್ಕಳಿಗೆ ಲಸಿಕೆ ನೀಡಲು ಗುರಿಯನ್ನು ನಿಗದಿಪಡಿಸಲಾಗಿದೆ.Read More

ಕನ್ನಡ

ಜ.3, ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಚಾಲನೆ

ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ 15 ರಿಂದ 18 ವರ್ಷದವರೆಗಿನ ಮಕ್ಕಳ ಕೋವಿಡ್ -19 ಲಸಿಕಾ ಅಭಿಯಾನಕ್ಕೆ ಜನವರಿ 3 ರಂದು ಬೆಳಗ್ಗೆ 10 ಗಂಟೆಗೆ ನಗರದ ತಾಂಗದಗಡಿ ನಿಟ್ಟೂರು ಪ್ರೌಢಶಾಲೆಯಲ್ಲಿ ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.Read More

Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,01,549 ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಸಿದ್ದರಾಗಿ: ಡಾ.

ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ 1,01,549 ಮಕ್ಕಳಿದ್ದು, ಅವರಿಗೆ ಜನವರಿ 3 ರಿಂದ ಕೋವಿಡ್ ಲಸಿಕೆ ನೀಡಲು ಪಟ್ಟಿ ಸಿದ್ದಪಡಿಸಿ, ಶಿಬಿರ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಜಿಲ್ಲಾ ಆರೋಗ್ಯ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

error: Content is protected !!