Tags : COVID Vaccine

Dakshina Kannada

ಸೆ.8 ರಂದು ಲಕ್ಷ ಲಸಿಕಾ ಮೇಳ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.8 ರಂದು ಲಕ್ಷ ಲಸಿಕಾ ಮೇಳ ಆಯೋಜಿಸಲಾಗಿದೆ.   ಜಿಲ್ಲೆಯ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.Read More

Udupi

100% ಲಸಿಕೆ: ಮಾದರಿಯಾದ ನಡೂರು ಮತ್ತು ಕಾವ್ರಾಡಿ ಗ್ರಾಮ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕಾವ್ರಾಡಿ ಮತ್ತು ಬ್ರಹ್ಮಾವರ ತಾಲೂಕಿನ ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ನಡೂರು ಗ್ರಾಮಗಳಲ್ಲಿನ 100 % ರಷ್ಟು ಜನತೆ ಕೋವಿಡ್ ಲಸಿಕೆ ಪಡೆದು ಕೋವಿಡ್ ನಿಯಂತ್ರಣದಲ್ಲಿ ಮಾದರಿ ಗ್ರಾಮಗಳಾಗಿ ಗುರುತಿಸಿಕೊಂಡಿವೆ.Read More

Uttara Kannada

ಉತ್ತರ ಕನ್ನಡ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾಕರಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 2 ರಿಂದ 18 ವರ್ಷ ಮೇಲ್ಪಟ್ಟ ಎಲ್ಲಾ ವಯೋಮಾನದವರಿಗೆ 1 ನೇ ಡೋಸ್ ಲಸಿಕಾಕರಣ ಪ್ರಾರಂಭಿಸಲು ನಿರ್ಧರಿಸಲಾಗಿದೆ.Read More

error: Content is protected !!