Tags : COVID Vaccine

Udupi

ಜೂನ್ 17 ರಂದು ಲಸಿಕಾ ಲಭ್ಯತೆ ವಿವರ

ಜೂನ್ 17 ರಂದು ನಗರದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ, ಜೂನ್ 25 ರ ಒಳಗೆ ವಿದೇಶ ಪ್ರಯಾಣ ಮಾಡುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ (100 ಡೋಸ್) ಲಭ್ಯವಿದೆ.Read More

ಕನ್ನಡ

ವಿದೇಶಕ್ಕೆ ತೆರಳುವವರಿಗೆ ಪ್ರಮಾಣ ಪತ್ರ ನೀಡಲು ಅಧಿಕಾರಿಗಳ ನೇಮಕ

ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಿಂದ ವಿದ್ಯಾಭ್ಯಾಸಕ್ಕಾಗಿ, ನೌಕರಿಗಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ಗಾಗಿ ವಿದೇಶಕ್ಕೆ ತೆರಳುವ ಫಲಾನುಭವಿಗಳಿಗೆ ಲಸಿಕಾಕರಣಕ್ಕಾಗಿ ಅಗತ್ಯವಿರುವ ಅನುಬಂಧ-4 ರಲ್ಲಿ ಸ್ವಯಂ ಘೋಷಣಾ ಪತ್ರವನ್ನು ನೀಡಲು ದೃಢೀಕರಿಸುವ ಅಧಿಕಾರಿಯಾಗಿ ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜು (ಮೊ.ನಂ; 8277734612) ಅವರನ್ನು ಜಿಲ್ಲಾಧಿಕಾರಿ ನೇಮಿಸಿದ್ದಾರೆ.Read More

Udupi

ಉಡುಪಿ: ಆದ್ಯತೆ ಮೇರೆಗೆ ಬಸ್ ಚಾಲಕ, ನಿರ್ವಾಹಕರಿಗೆ ಕೋವಿಡ್ ಲಸಿಕೆ

18 ರಿಂದ 44 ವರ್ಷದೊಳಗಿನ ವಯೋಮಿತಿಯ ಬಸ್ ಚಾಲಕರು, ನಿರ್ವಾಹಕರು ಹಾಗೂ ಸಹಾಯಕರುಗಳಿಗೆ ಆದ್ಯತೆ ಮೇರೆಗೆ ಉಚಿತ ಕೋವಿಡ್-19 ಲಸಿಕೆಯನ್ನು ನೀಡಲಾಗುವುದು. Read More

ಕನ್ನಡ

ಕೋವಿಡ್ ಲಸಿಕೆ ನೀಡಿಕೆಯಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ: ಡಾ.ಎಂ.ಟಿ. ರೇಜು

ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ.ರೇಜು ಸೂಚಿಸಿದ್ದಾರೆ.Read More

Dakshina Kannada

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆ ದರ ನಿಗದಿಪಡಿಸಿದ ಸರಕಾರ

ಮಂಗಳೂರು, ಜೂನ್ 09, 2021: ಸರಕಾರವು ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಲಸಿಕೆ ದರವನ್ನು ನಿಗದಿಪಡಿಸಿದೆ. ಕೋವಿಶೀಲ್ಡ್, ಕೋವಾಕ್ಸಿನ್ ಹಾಗೂ ಸ್ಪುತ್ನಿಕ್ ದರವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.Read More

ಕನ್ನಡ

ಮಂಗಳೂರು: ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಲಭ್ಯ

ಜೂನ್ 9 ರಂದು ಕೋವಿಶೀಲ್ಡ್ ಲಸಿಕೆಯು ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಲಭ್ಯವಿರುತ್ತದೆ. Read More

Nation

Govt to procure 44 crore doses

In immediate follow-up of the Prime Minister's announcement of changes in the Guidelines of National COVID Vaccination program yesterday, the Union Health Ministry has placed an order with Serum Institute of India for 25 crore doses of Covishield and with Bharat Biotech for 19 crore doses of Covaxin.Read More

error: Content is protected !!