Tags : CPIM

Dakshina Kannada

ಸೆ 25 ರಂದು ‘ಭಾರತದ ಕಮ್ಯುನಿಸ್ಟ್ ಚಳುವಳಿಯ ಪ್ರಾರಂಭದ ಹೆಜ್ಜೆ ಗುರುತುಗಳು’ ಪುಸ್ತಕ

ಹಿರಿಯ ಸ್ವಾತಂತ್ರ್ಯ ಹೋರಾಟಗಾರರೂ, ಕಮ್ಯುನಿಸ್ಟ್ ಪಕ್ಷದ ಸ್ಥಾಪಕ ನಾಯಕರಾದ ಮುಝಾಫರ್ ಅಹಮ್ಮದ್ ರವರು ಬರೆದಿರುವ ಇಂಗ್ಲಿಷ್ ಆವೃತ್ತಿ ಪುಸ್ತಕವನ್ನು ಪ್ರಗತಿಪರ ಚಿಂತಕರಾದ ಡಾ.ಕ್ರಷ್ಣಪ್ಪ ಕೊಂಚಾಡಿಯವರು ಕನ್ನಡಕ್ಕೆ ಅನುವಾದಿಸಿದ್ದುRead More

Dakshina Kannada

ರೈತ ಕಾರ್ಮಿಕರ ಸಖ್ಯತೆಯಿಂದ ಮಾತ್ರವೇ ದೇಶದ ಸರ್ವಾಂಗೀಣ ಅಭಿವೃದ್ಧಿ: ಸುನಿಲ್ ಕುಮಾರ್ ಬಜಾಲ್

ದೇಶವನ್ನಾಳುವ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳಿಂದ ದೇಶದ ಅನ್ನದಾತರು ತೀವ್ರ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಕೃಷಿ ರಂಗವೇ ದಿವಾಳಿ ಎದ್ದಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕನ್ನೇ ನಾಶ ಮಾಡಲಾಗುತ್ತಿದೆ ಎಂದು ಸಿ.ಐ.ಟಿ.ಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.Read More

ಕನ್ನಡ

ಸಮಾಜಕ್ಕೆ ಯುವಕ ಮಂಡಲ ಕೊಡುಗೆ ಅಪಾರ: ಕೆ ಯಾದವ ಶೆಟ್ಟಿ

ಕೋರೋನಾ ಕಾಲದಲ್ಲಿ ಯುವಕ ಮಂಡಲದ ಸದಸ್ಯರು ಊರಿನ ನೂರಾರೂ ಜನರಿಗೆ ಅಗತ್ಯ ಆಹಾರ ಸಾಮಾಗ್ರಿ ನೀಡಿದ್ದನ್ನು ಕಂಡಿದ್ದೇನೆ. ಕೋರೋನಾ ರೋಗಕ್ಕೆ ಒಳಗಾದವರಿಗೆ ಅಗತ್ಯ ಔಷಧಿಗಳನ್ನು ಒದಗಿಸುವುದು, ಸೋಂಕಿತ ಮನೆಗಳಿಗೆ ಸಾನಿಟೈಸ್ ಮಾಡುವುದು, ತುರ್ತು ಸಂದರ್ಭದಲ್ಲಿ ರಕ್ತ ದಾನ ಮಾಡಿರುವುದು, ಕೊರೋನಾ ರೋಗಕ್ಕೆ ಬಲಿಯಾದ ಮೃತದೇಹವನ್ನು ಅಂತ್ಯ ಸಂಸ್ಕಾರ ನಡೆಸುವುದು ನಿಜಕ್ಕೂ ಶ್ಲಾಘನೀಯ. Read More

Dakshina Kannada

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಹರಿದಾಸ್

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷರಾಗಿ ಹರಿದಾಸ್ ಎಸ್ ಎಂ ಬೆಳ್ತಂಗಡಿ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಯಶವಂತ ಮರೋಳಿ ಮಂಗಳೂರು ಅವಿರೋಧವಾಗಿ ಆಯ್ಕೆಯಾದರು.Read More

News

ಬೆಲೆಯೇರಿಕೆ ವಿರುದ್ಧ ಬೀದಿಗಿಳಿದ ಬೀದಿಬದಿ ವ್ಯಾಪಾರಸ್ಥರು

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.Read More

error: Content is protected !!