ಅರ್ಜಿ ಪಡೆಯಲು ಅಕ್ಟೋಬರ್ 15 ಕೊನೆಯ ದಿನವಾಗಿದ್ದು, ನಿಗದಿತ ದಿನಾಂಕದ ನಂತರ ಯಾವುದೇ ಕಾರಣಕ್ಕೂ ಅರ್ಜಿಗಳನ್ನು ನೀಡಲಾಗುವುದಿಲ್ಲ.Read More
Tags : crackers
ಉಡುಪಿ ನ 12: ಸರ್ಕಾರದ ಅದೇಶದಂತೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು, ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸುವವರವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ನಿಗಧಿತ ಅವಧಿಯಲ್ಲಿ […]Read More
ಮಂಗಳೂರು ನ 07 : ದೀಪಾವಳಿ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿರ್ದೇಶನದಂತೆ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ. ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವಂತಿಲ್ಲ, ಸಂಬಂಧಪಟ್ಟ ಇಲಾಖೆ ಅಥವಾ ಪ್ರಾಧಿಕಾರದಿಂದ ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ. ಪರವಾನಿಗೆದಾರರು ಇಲಾಖೆ ಅಥವಾ ಪ್ರಾಧಿಕಾರದಿಂದ ನಿಗದಿಪಡಿಸಿದ ದಿನಾಂಕ ಮತ್ತು ಸ್ಥಳದಲ್ಲಿ ತಾತ್ಕಾಲಿಕವಾಗಿ ಅಂಗಡಿಗಳನ್ನು ತೆರೆಯಬೇಕು. ಸಾರ್ವಜನಿಕ […]Read More