Tags : crop insurance

ಕನ್ನಡ

ಬೆಳೆ ಹಾನಿ ಪರಿಹಾರ : ಸಹಾಯವಾಣಿ ಸ್ಥಾಪನೆ

ಬೆಳೆ ಹಾನಿ ಪರಿಹಾರದ ಬಗ್ಗೆ ರೈತರಿಗೆ ಮಾಹಿತಿ ನೀಡಲು ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯವಾಣಿಗಳನ್ನು ಪ್ರಾರಂಭಿಸಿ, ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆRead More

ಕನ್ನಡ

ರೈತ ಸುರಕ್ಷಾ ಫಸಲ್ ಬಿಮಾ ಯೋಜನೆ ಸೌಲಭ್ಯ ಪಡೆಯಲು ಗ್ರಾಮ ಒನ್ ಕೇಂದ್ರಗಳ

ವಿಮಾ ಕಂತು ಪಾವತಿಸಲು ಭತ್ತ (ಮಳೆಯಾಶ್ರಿತ ಮತ್ತು ನೀರಾವರಿ) ಬೆಳೆಗಾರರು ಆ. 14 ರೊಳಗಾಗಿ, ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಪಂಚಾಯತ್ ಮಟ್ಟದಲ್ಲಿ ಹಾಗೂ ಹತ್ತಿ(ಮಳೆಯಾಶ್ರಿತ) ಬೆಳೆಗಾರರು ಜುಲೈ. 31 ರೊಳಗಾಗಿ ಹೋಬಳಿ ಮಟ್ಟದಲ್ಲಿ ಬೆಳೆ ಸಾಲ ಪಡೆಯುವ ರೈತರು ವಿಮಾ ಕಂತಿನ ಹಣವನ್ನು ಸಾಲ ಪಡೆಯುವ ಹಣಕಾಸು ಸಂಸ್ಥೆಗಳಲ್ಲಿ ಕಟ್ಟಬೇಕು.Read More

Dakshina Kannada

ಫಸಲ್ ಬಿಮಾ ಯೋಜನೆ: ಆಗಸ್ಟ್ 16 ರೊಳಗೆ ನೋಂದಾಯಿಸಲು ರೈತರಿಗೆ ಕರೆ

2022-23ನೇ ಸಾಲಿಗೆ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತ ನೋಂದಾಯಿತ ಬೆಳೆಯಾಗಿದ್ದು, ರೈತರು ತಮ್ಮ ಹೆಸರು ನೋಂದಾಯಿಸಲು ಕೋರಲಾಗಿದೆ.Read More

Udupi

ಹವಾಮಾನಾಧಾರಿತ ಬೆಳೆ ವಿಮೆ ಯೋಜನೆ: ನೋಂದಣಿಗೆ ಸೂಚನೆ

ತೋಟಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಮುಂಗಾರು ಹಂಗಾಮಿಗೆ ಬೆಳೆ ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದೆ.    Read More

ಕನ್ನಡ

ಬೆಳೆ ವಿಮೆ ಯೋಜನೆ-ನೋಂದಣಿಗೆ ಸೂಚನೆ

ಉಡುಪಿ, ನ 09: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ  ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ ಮಟ್ಟಕ್ಕೆ ಹಾಗೂ ಉದ್ದು, ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಉಡುಪಿ ತಾಲೂಕಿನ 15 ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ 34 ಗ್ರಾಮ ಪಂಚಾಯತ್, ಕಾರ್ಕಳ ತಾಲೂಕಿನ 32 ಗ್ರಾಮ ಪಂಚಾಯತ್ ಒಟ್ಟು 81 ಗ್ರಾಮ ಪಂಚಾಯತ್‌ಗಳಲ್ಲಿ ವಿಮಾ ಮೊತ್ತ 86,000 ರೂ. (ಪ್ರತಿ ಹೆಕ್ಟರ್) ಗೆ, ವಿಮಾ […]Read More

error: Content is protected !!