Tags : Crop survey

ಕನ್ನಡ

ಬೆಳೆ ವಿಮೆ ನೋಂದಣಿಗೆ ಜು. 31 ಕೊನೆಯ ದಿನ

ಕೃಷಿ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ, ರೈತರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳಲ್ಲಿ, ವಿಮಾ ಮೊತ್ತ ಪ್ರತಿ ಹೆ.ಗೆ 63,750 ರೂ.ಗೆ ವಿಮಾ ಕಂತಿನ ದರ ಪ್ರತಿ ಹೆ.ಗೆ 1275 (2%) ರೂ.ಗಳಂತೆ ಜುಲೈ 31 ರ ಒಳಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ.Read More

Udupi

ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿಪಡಿಸಲಾಗಿರುತ್ತದೆ.Read More

Dakshina Kannada

ಸೆ.30 ರಂದು ಬೆಳೆ ಸಮೀಕ್ಷೆಗೆ ಕೊನೆಯ ದಿನ

2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ  ಚಾಲನೆ ನೀಡಲಾಗಿದ್ದು ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆಪ್ಯ್ ಅಭಿವೃದ್ದಿ ಪಡಿಸಲಾಗಿದೆ.Read More

State

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ

2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಆರಂಭವಾಗಿದ್ದು, ಸಮೀಕ್ಷೆಯಲ್ಲಿ ರೈತರು ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.Read More

Udupi

ಬೆಳೆ ಸಮೀಕ್ಷೆ : ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ನಮೂದಾದ ಬೆಳೆಗಳ ಬಗ್ಗೆ ರೈತರಿಗೆ ಆಕ್ಷೇಪಣೆ ಇದ್ದಲ್ಲಿ ಬೆಳೆ ದರ್ಶಕ್ ಮೊಬೈಲ್ ಆಪ್ ಮೂಲಕ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದ್ದು, "Bele Darshak Karnataka - 2021-22” ಆಪ್ ಅನ್ನು ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಂಡು ಅಥವಾ ರೈತರು ಲಿಖಿತವಾಗಿ ತಮ್ಮ ಆಕ್ಷೇಪಣೆಗಳನ್ನು ಕೃಷಿ, ಕಂದಾಯ ಹಾಗೂ ತೋಟಗಾರಿಕಾ ಇಲಾಖೆಗಳಲ್ಲಿಯು ಸಹ ಸಲ್ಲಿಸಬಹುದಾಗಿದೆ.Read More

ಕನ್ನಡ

ರೈತರಿಂದಲೇ ಬೆಳೆ ಸಮೀಕ್ಷೆ ಕಾರ್ಯಕ್ಕೆ ಅವಕಾಶ: ಜಿಲ್ಲಾಧಿಕಾರಿ ಜಿ. ಜಗದೀಶ್

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಜೂನ್ 28 ರಿಂದ ಚಾಲನೆ ನೀಡಲಾಗಿದ್ದು, ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿಪಡಿಸಲಾಗಿದೆ.Read More

ಕನ್ನಡ

ಹಿಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ

ರಾಜ್ಯದಲ್ಲಿ ಪ್ರಸ್ತುತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆಯಲ್ಲಿ ಮುಂದಿನ 2 ವಾರಗಳ ಕಾಲಾವಧಿಯಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್‌ನ್ನು ಅಭಿವೃದ್ದಿ ಪಡಿಸಲಾಗಿದೆ.Read More

error: Content is protected !!