Tags : CZMP

ಕನ್ನಡ

ಕಡಲತೀರ ವಲಯ ನಿರ್ವಹಣಾ ಯೋಜನೆ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ

ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ-2019 (CZMP) ಯ ಕುರಿತು ಸಾರ್ವಜನಿಕರ ತಕರಾರು, ಸಲಹೆಗಳನ್ನು ಆಹ್ವಾನಿಸುವ ಸಲುವಾಗಿ ಸಾರ್ವಜನಿಕ ಆಲಿಕೆ ಸಭೆಯನ್ನು ಸಪ್ಟೆಂಬರ್ 15 ರಂದು ಬೆಳಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆಯಲಿದೆ.Read More

Uttara Kannada

ಕರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆ: ಸಲಹೆ ಸೂಚನೆ ಆಹ್ವಾನ

ರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯ ಕರಡು ಕುರಿತಂತೆ ಉತ್ತರ ಕನ್ನಡ ಜಿಲ್ಲೆಯ ಪಾಲುದಾರರು ಮತ್ತು ಸಾರ್ವಜನಿಕರಿಂದ ಯಾವುದೇ ತಕರಾರು, ಸಲಹೆ ಮತ್ತು ಅನಿಸಿಕೆಗಳಿದ್ದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಶ್ತ್ರ ಇಲಾಖೆಗೆ ಸಲ್ಲಿಸಬಹುದು ಎಂದು ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಪ್ರಸನ್ನ ಕೆ. ಪಟಗಾರ ತಿಳಿಸಿದ್ದಾರೆ. Read More

error: Content is protected !!