Tags : D C Order

ಕನ್ನಡ

ಸಂಜೆ 6 ರಿಂದ ಬೆಳಿಗ್ಗೆ 6ರ ವರೆಗೆ ಅಂಗಡಿ, ಮಾಲ್ ಬಂದ್‍

ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿರುವ ಹಿನ್ನೆಲೆಯಲ್ಲಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144 ರನ್ವಯ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 2022ರ ಜು.29ರಿಂದ 2022ರ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿಬರ್ಂಧಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.Read More

Udupi

ಉಡುಪಿ: ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.Read More

error: Content is protected !!