Tags :D V Sadananda Gowda

Udupi

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹೆಚ್ಚುವರಿ ಲಸಿಕೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ - 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಬೆಂಗಳೂರಿನಲ್ಲಿ ಇಂದು ಭೇಟಿಯಾಗಿ ಎರಡೂ ಜಿಲ್ಲೆಗಳಿಗೆ ಲಸಿಕೆ ಸರಬರಾಜು ಹೆಚ್ಚಳಕ್ಕೆ ಮನವಿ ಸಲ್ಲಿಸಿದರು.Read More

ಕನ್ನಡ

ಡಿಎಪಿ ರಸಗೊಬ್ಬರದ ಸಬ್ಸಿಡಿ ಶೇ 140 ರಷ್ಟು ಹೆಚ್ಚಳ

ಮುಂಬರುವ ಮುಂಗಾರು ಹಂಗಾಮಿಗೆ ಡಿಎಪಿ ಹಾಗೂ ಪಿ ಅಂಡ್ ಕೆ ರಸಗೊಬ್ಬರದ ಸಬ್ಸಿಡಿಯನ್ನು ಒಂದು ಬಾರಿಗೆ ಅನ್ವಯವಾಗುವಂತೆ ಹೆಚ್ಚಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಶ್ರೀ ಡಿ.ವಿ. ಸದಾನಂದ ಗೌಡ ಹೃದಯ ತುಂಬಿದ ಕೃತಜ್ಞತೆ ಸಲ್ಲಿಸಿದ್ದಾರೆ. ಇದರಿಂದ ಭಾರೀ ಪ್ರಮಾಣದಲ್ಲಿ ಹಲವಾರು ದಶಲಕ್ಷ ರೈತ ಸಮೂಹಕ್ಕೆ ಅನುಕೂಲವಾಗಲಿದೆ.Read More

error: Content is protected !!