Tags : Dak Adalat

Uttara Kannada

ಕಾರವಾರ: ಡಿಸೆಂಬರ್ 29 ರಂದು ತ್ರೈಮಾಸಿಕ ಅಂಚೆ ಅದಾಲತ್

ಈ ಅಂಚೆ ಆದಲತದಲ್ಲಿ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಹಾಗೂ ದೂರುಗಳನ್ನು ಅಂಚೆ ಅಧೀಕ್ಷಕರು, ಕಾರವಾರ ವಿಭಾಗ, ಕಾರವಾರ ಇವರ ಕಾರ್ಯಾಲಯಕ್ಕೆ ಡಿಸೆಂಬರ್ 27 ರ ವರೆಗೆ ತಲುಪುವಂತೆ ಕಳುಹಿಸತಕ್ಕದ್ದು.Read More

ಕನ್ನಡ

ಜೂ. 24 ರಂದು ಪಿಂಚಣಿ ಅದಾಲತ್

ಶಿರಸಿ ವಿಭಾಗದಲ್ಲಿ ಸೇವೆ ಸಲ್ಲಿಸಿ, ನಿವೃತ್ತಿ ಹೊಂದಿರುವ ಪಿಂಚಣಿದಾರರ ಕುಂದು ಕೊರತೆಗಳನ್ನು ಅದಾಲತ್‍ನಲ್ಲಿ ಚರ್ಚಿಸಲಾಗುವುದು. ಗ್ರಾಮೀಣ ಅಂಚೆ ಸೇವಕರಿಗಾಗಲಿ ಅಥವಾ ಅಂಚೆ ಇಲಾಖೆಯ ಮೂಲಕ ಪಿಂಚಣಿ, ಪಡೆಯುತ್ತಿರುವ ಇತರೆ ನೌಕರರಿಗೆ ಅವಕಾಶವಿರುವುದಿಲ್ಲ. ಪಾಲ್ಗೊಳ್ಳುವ ಅಂಚೆ ಪಿಂಚಣಿದಾರರಿಗೆ ಯಾವುದೇ ಭತ್ಯೆ ಕೊಡಲಾಗುವುದಿಲ್ಲ.Read More

ಕನ್ನಡ

ಕಾರವಾರ: ಮಾ. 29 ರಂದು ತ್ರೈಮಾಸಿಕ ಅಂಚೆ ಅದಾಲತ್‍

ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳ ವ್ಯಾಪ್ತಿಯಲ್ಲಿರುವ ಅಂಚೆ ಸೇವೆಗಳಿಗೆ ಸಂಬಂಧ ಪಟ್ಟ ಸಲಹೆ, ಸೂಚನೆ ಮತ್ತು ದೂರುಗಳನ್ನು ಅಂಚೆ ಅದಾಲತನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ಯಾವುದೇ ಅಂಚೆ ಕಚೇರಿಯಲ್ಲಿ ರವಾನೆಗಾಗಿ ಸಲ್ಲಿಸಬಹುದು.Read More

error: Content is protected !!