Tags :Dakshina Kannada

News

ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ 7ನೇ ತರಗತಿ ಮತ್ತು 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  Read More

ಕನ್ನಡ

ಅನಧಿಕೃತ ಜಾನುವಾರು ವಧೆ ಮತ್ತು ಸಾಗಾಟಕ್ಕೆ ಅವಕಾಶವಿಲ್ಲ: ಜಿಲ್ಲಾಧಿಕಾರಿ

ಅವರು ಮಂಗಳೂರು ಮಹಾನಗರಪಾಲಿಕೆ ಕಚೇರಿ ಸಭಾಂಗಣದಲ್ಲಿ  ನಡೆದ ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತ ಜಾನುವಾರುಗಳ ವಧೆ ಹಾಗೂ ಜಾನುವಾರು ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Dakshina Kannada

ಜಿಲ್ಲಾ ವಾರ್ಷಿಕ ಅಭಿವೃದ್ಧಿ ಯೋಜನೆಗೆ ಅನುಮೋದನೆ

ವಿವಿಧ ಇಲಾಖೆಗಳ ಒಟ್ಟು 256120 ಲಕ್ಷ  ರೂ. ಅನುದಾನದ ಬೇಡಿಕೆಯನ್ನು ವಾರ್ಷಿಕ ಕರಡು ಅಭಿವೃದ್ಧಿ ಯೋಜನೆಯಲ್ಲಿ ಅನುಮೋದಿಸಲಾಗಿದೆ.  ಈ ಪೈಕಿ  24437 ಲಕ್ಷ ರೂ. ಪರಿಶಿಷ್ಟ ಉಪ ಯೋಜನೆ ಹಾಗೂ  12021 ಲಕ್ಷ ರೂ. ಗಿರಿಜನ  ಉಪಯೋಜನೆ ಅನುದಾನ ಒಳಗೊಂಡಿದೆ.Read More

error: Content is protected !!