Tags :Dakshina Kannada

Dakshina Kannada

ಮಂಗಳೂರು: ಗ್ರಾಹಕರ ಸಮಾವೇಶ ಆಯೋಜಿಸಲು ನಳಿನ್ ಕುಮಾರ್ ಕಟೀಲ್ ಸೂಚನೆ

ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಮಂಗಳೂರು, ಅ 13, 2021: ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿವಿಧ ಯೋಜನೆಗಳಡಿ ಜನಸಾಮಾನ್ಯರ ಅಭಿವೃದ್ಧಿಗಾಗಿ ಜಾರಿಗೊಳಿಸಿರುವ ಸಾಲ-ಸೌಲಭ್ಯಗಳ ಮಾಹಿತಿ ನೀಡುವ ಗ್ರಾಹಕರ ಸಮಾವೇಶವನ್ನು ಇದೇ ಅ.30 ರಂದು ಆಯೋಜಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ನಿರ್ದೇಶನ ನೀಡಿದರು. Read More

Dakshina Kannada

ಅ.16 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸುಳ್ಯ ತಾಲೂಕಿನ ಅಮರ ಮುಡ್ನೂರು ಮತ್ತು ಅಮರ ಪಡ್ನೂರು ಗ್ರಾಮಕ್ಕೆ ಭೇಟಿ ನೀಡಿ, ಅಂದು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.Read More

Dakshina Kannada

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಕಾರ್ಮಿಕರಿಗೆ ನೋಂದಣಿ ಅಭಿಯಾನ

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಕಾರ್ಮಿಕರಿಗೆ ನೋಂದಣಿ ಅಭಿಯಾನವನ್ನು ಕೆ.ಬಿ. ನಾಗರಾಜ ಉದ್ಘಾಟಿಸಿದರುRead More

ಕನ್ನಡ

ಸಕಾಲ ಅರ್ಜಿ ನಿಗಧಿತ ಕಾಲಾವಧಿಯೊಳಗೆ ವಿಲೇವಾರಿ: ಎಂ.ಜೆ ರೂಪಾ

ಸಾರ್ವಜನಿಕರಿಂದ ವಿವಿಧ ಇಲಾಖೆಗಳಲ್ಲಿ ಸಕಾಲದ ಯೋಜನೆಯಡಿ ಸ್ವೀಕೃತವಾದ ಅರ್ಜಿಗಳನ್ನು ನಿಗಧಿತ ಕಾಲಾವಧಿಯ ಒಳಗೆ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ಹೇಳಿದರು. Read More

ಕನ್ನಡ

ಕೋವಿಡ್ ಪ್ರಮಾಣಪತ್ರ ವಿಲ್ಲದೆ ಕಾಲೇಜುಗಳಿಗೆ ಪ್ರವೇಶವಿಲ್ಲ

ಮಂಗಳೂರು, ನ 15: ನವಂಬರ್ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು ಕಾಲೇಜಿಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡು ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಕೋವಿಡ್ ಟೆಸ್ಟನ್ನು ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಮಾಡಿಸಿಕೊಳ್ಳಬಹುದಾಗಿದೆ. ಕೋವಿಡ್ ಟೆಸ್ಟ್ ಪ್ರಮಾಣಪತ್ರ ಹೊಂದದೇ ಇರುವ ವಿದ್ಯಾರ್ಥಿಗಳಿಗೆ ಪ್ರವೇಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. Also read:Read More

error: Content is protected !!